ನವದೆಹಲಿ:ಯುವಜನತೆಗೆ ಬಿಜೆಪಿ ಮೇಲೆ ಭರವಸೆ ಇದೆ. ಹೀಗಾಗಿ ಜಾತಿವಾದ ರಾಜಕಾರಣಕ್ಕೆ ತಕ್ಕ ಪಾಠವನ್ನು ರಾಜ್ಯದ ಯುವಜನತೆ ಕಲಿಸಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದರು. ಗುಜರಾತ್​​ನಲ್ಲಿ ಐತಿಹಾಸಿಕ ಗೆಲುವಿಗೆ ಸಾಕ್ಷಿಯಾದ ಸಂಭ್ರಮದಲ್ಲಿರುವ ಮೋದಿ, ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕಾರ್ಯಕರ್ತರನ್ನು ಉದ್ಧೇಶಿಸಿ ಮಾತನಾಡಿದರು.
ಗುಜರಾತ್​ನಲ್ಲಿ ಜಾತಿ, ಮತ, ವರ್ಗಗಳನ್ನು ಮೀರಿ ಜನತೆ ಬಿಜೆಪಿಗೆ ಮತ ನೀಡಿದ್ದಾರೆ. ಈ ಗೆಲುವಿಗೆ ಕಾರಣರಾದ ಗುಜರಾತಿಗಳಿಗೆ ನಾನು ಮತ್ತೊಮ್ಮೆ ಭರವಸೆ ನೀಡುತ್ತಿದ್ದೇನೆ. ಬಿಜೆಪಿ ಸರ್ಕಾರದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಮೋದಿ ಹೇಳಿದರು.
ಭಾರತ ಅಮೃತಕಾಲದ ಪ್ರವೇಶ ಮಾಡುತ್ತಿದೆ. ದಲಿತರು, ಬಡವರು, ಶೋಷಿತ ವರ್ಗದ ಸಮಗ್ರ ಅಭಿವೃದ್ಧಯಿಂದಾಗಿ ಗುಜರಾತ್​ನಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಈ ಪ್ರಚಂದ ಗೆಲುವು ದೇಶದಲ್ಲಿ ಹೊಸ ಭಾಷ್ಯ ಬರೆದಿದೆ. ಈ ಗೆಲುವಿಗೆ ಪ್ರತಿಯೊಬ್ಬ ಕಾರ್ಯಕರ್ತನ ಶ್ರಮವೇ ಕಾರಣ ಎಂದು ಮೋದಿ ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + 3 =
Remember me
