ನವದೆಹಲಿ:ದೆಹಲಿ ಸರ್ಕಾರ ಜಾರಿಗೆ ತಂದಿದ್ದ ಅಬಕಾರಿ ನೀತಿಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಮಾಜಿ ಡಿಸಿಎಂ, ಆಮ್ ಆದ್ಮಿ ಪಕ್ಷದ ಹಿರಿಯ ನಾಯಕ ಮನೀಶ್​ ಸಿಸೋಡಿಯಾಗೆ ಸುಪ್ರೀಂ ಕೋರ್ಟ್​ ಜಾಮೀನು ನಿರಾಕರಿಸಿದೆ.
ಪ್ರಕರಣದ ತನಿಖೆಯನ್ನು ಮುಂದಿನ 6-8 ತಿಂಗಳ ಒಳಗಾಗಿ ಮುಗಿಸುವಂತೆ ಅದರ ವರದಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ತನಿಖಾ ಸಂಸ್ಥೆಗೆ ಸೂಚಿಸಿರುವ ಬೆನ್ನಲ್ಲೇ ಜಾಮೀನು ಸಿಗುವುದು ಡೌಟ್​ ಎಂದು ಹೇಳಲಾಗಿದೆ.
ಅಬಕಾರಿ ನೀತಿ ಜಾರಿಗೆ ಸಂಬಂಧಿಸಿದಂತೆ 338 ಕೋಟಿ ರೂಪಾಯಿ ಹಣ ಅಕ್ರಮವಾಗಿ ವರ್ಗಾವಣೆ ಆಗಿರುವುದು ಕಂಡು ಬಂದಿದ್ದು, ಮುಂದಿನ 6-8ರಿಂದ ತಿಂಗಳ ಒಳಗಾಗಿ ತನಿಖೆ ಙಊರ್ಣಗೊಳದಿದ್ದರೆ ಸಿಸೋಡಿಯಾ ಆ ನಂತರ ಜಾಮೀನಿಗೆ ಅರ್ಜಿ ಸಲ್ಲಿಸಬಹುದು ಎಂದು ಸುಪ್ರೀಂ ಕೋರ್ಟ್​ ತಿಳಿಸಿದೆ.
VIDEO | "The Supreme Court has rejected Manish Sisodia's bail plea. It is evident that the entire Aam Aadmi Party gang is involved in corruption and their money trail has been established. I am certain that top leaders of AAP will be arrested soon. Arvind Kejriwal will also be…pic.twitter.com/29zxqt8XO7
ಇದನ್ನೂ ಓದಿ:ಕೇರಳ ಬಾಂಬ್​ ಬ್ಲ್ಯಾಸ್ಟ್​ ಪ್ರಕರಣ; ಸಾವಿನ ಸಂಖ್ಯೆ 3ಕ್ಕೆ ಏರಿಕೆ
ತನಿಖಾ ಸಂಸ್ಥೆಗಳು ಎಲ್ಲಾ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡಿಲ್ಲ ಎಂದು ನ್ಯಾಯಾಲಯ ಹೇಳಿದೆ. ಇತ್ತ ಸಿಸೋಡಿಯಾ ಪರ ವಕೀಲರು ತಮ್ಮ ಕಕ್ಷಿದಾರರನ್ನು ಅಕ್ರಮವಾಗಿ ಬಂಧಿಸಲಾಗಿದ್ದು, ತನಿಖಾ ಸಂಸ್ಥೆಗಳು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ನಟಿಸುತ್ತಿವೆ ಎಂದು ಕಿಡಿಕಾರಿದ್ದಾರೆ.
ಅಬಕಾರಿ ನೀತಿಯಲ್ಲಿನ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಕಳೆದ ವರ್ಷ ಫೆಬ್ರವರಿಯಲ್ಲಿ ಮನೀಶ್​ ಸಿಸೋಡಿಯಾ ಅವರನ್ನು ಸಿಬಿಐ ಹಾಗೂ ED ವಶಕ್ಕೆ ಪಡೆದಿದ್ದವು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + 6 =
Remember me
