ಸಾಂಬಾ:ಇಂದು ಮುಂಜಾನೆ ಜಮ್ಮು ಮತ್ತು ಕಾಶ್ಮೀರದ ಸಾಂಬಾ ಪ್ರದೇಶದಲ್ಲಿ ಪಾಕಿಸ್ತಾನದ ಶಂಕಿತ ಬಲೂನ್ ಪತ್ತೆಯಾಗಿದೆ. ಕೂಡಲೇ ಭದ್ರತಾ ಅಧಿಕಾರಿಗಳು ಶಂಕಿತ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ಈ ಹಿಂದೆ ಚೀನಾದ ಬೇಹುಗಾರಿಕಾ ಬಲೂನ್‌ ಅಮೆರಿಕಾದಲ್ಲಿ ಹಾರಾಟ ನಡೆಸುತ್ತಿರುವುದನ್ನು ಪತ್ತೆ ಹಚ್ಚಿ ಹೊಡೆದುರುಳಿಸಲಾಗಿತ್ತು.
ಇದನ್ನೂ ಓದಿ:ಅನ್ನ ಮಾಡಿಲ್ಲವೆಂದು ಸಿಟ್ಟಿಗೆದ್ದು ಪತ್ನಿಯನ್ನು ಹತ್ಯೆಗೈದ ಪತಿ!
ಸದ್ಯ, ಪತ್ತೆಯಾಗಿರುವ ಚಂದ್ರನಾಕಾರದ ಬಲೂನ್ ಪಾಕಿಸ್ತಾನದ್ದು ಎಂದು ಶಂಕಿಸಲಾಗಿದೆ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ತನಿಖೆಗೆ ಆದೇಶಿಸಲಾಗಿದೆ. ಇದಕ್ಕೂ ಮುನ್ನ ಏಪ್ರಿಲ್ 20ರಂದು ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ರಾರಾ ಗ್ರಾಮದ ದೇವಸ್ಥಾನದ ಬಳಿ ಅಂತಾರಾಷ್ಟ್ರೀಯ ಗಡಿಯಲ್ಲಿ ವಿಮಾನದ ಆಕಾರದಲ್ಲಿ ಬಲೂನ್ ಪತ್ತೆಯಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 4 =
Remember me
