ಮಧ್ಯಪ್ರದೇಶ:ಇತ್ತೀಚೆಗೆ ಮಧ್ಯಪ್ರದೇಶದ ಹಳ್ಳಿಯೊಂದರ ಸಮೀಪದ ಕಾಡಿನಲ್ಲಿ ನೂರಾರು ಜಾನುವಾರಗಳ ಶವಗಳು ಪತ್ತೆಯಾಗಿದ್ದು, ಈ ಸಂಗತಿ ತಿಳಿದ ಗ್ರಾಮಸ್ಥರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಅಷ್ಟು ಸತ್ತ ಹಸುಗಳ ಶವ ಒಂದೇ ಸ್ಥಳದಲ್ಲಿ ಇರಲು ಕಾರಣವೇನು ಎಂಬುದು ಇನ್ನೂ ಖಚಿತವಾಗಿಲ್ಲ ಎಂಬುದು ಸದ್ಯ ಭಾರೀ ಅನುಮಾನಕ್ಕೆ ಕಾರಣವಾಗಿದೆ.
ಇದನ್ನೂ ಓದಿ:ದೇವೇಗೌಡರ ವಿರುದ್ಧ ಸಿಎಂ ಸಿದ್ದರಾಮಯ್ಯ ಹಿಗ್ಗಾಮುಗ್ಗಾ ವಾಗ್ದಾಳಿ
ಈ ಪ್ರಾಣಿಗಳನ್ನು ನಗರ ಪ್ರದೇಶಗಳಿಂದ ಸಾಗಿಸಿ ರಾತ್ರಿ ವೇಳೆ ಅರಣ್ಯದಲ್ಲಿ ಬಿಸಾಡಿರುವ ಶಂಕೆಯಿದೆ ಎಂದು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಆಡಳಿತಕ್ಕೆ ತಿಳಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಿಲ್ಲರಪುರ ಗ್ರಾಮದ ಮುಖಂಡರು ಬೇಸರ ವ್ಯಕ್ತಪಡಿಸಿದ್ದಾರೆ. ನೂರಾರು ದನಗಳು ಸ್ಥಳದಲ್ಲೇ ಬಿದ್ದಿದ್ದು, ಈ ಬಗ್ಗೆ ಮಾಹಿತಿ ನೀಡಿದರೂ ಇಲ್ಲಿನ ಆಡಳಿತ ಕಿಂಚಿತ್ತು ತಲೆಕಡಿಸಿಕೊಂಡಿಲ್ಲ ಎನ್ನಲಾಗಿದೆ.
ಇದಕ್ಕೆ ತಣ್ಣನೆಯ ವಾತಾವರಣವೇ ಕಾರಣ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದು, ಹಸುಗಳು ಚಳಿಯಿಂದಾಗಿ ಸತ್ತಿರಬಹುದು ಎಂದು ಶಂಕಿಸಿದ್ದಾರೆ,(ಏಜೆನ್ಸೀಸ್).
ಈ ನಟ ಯಾರೆಂದು ಗೊತ್ತಿಲ್ಲದಿದ್ದರೂ ಇವರ ಡೈಲಾಗ್ ಮಾತ್ರ ಪಕ್ಕಾ ನೆನಪಿರುತ್ತೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + three =
Remember me
