ನವದೆಹಲಿ:ಕೋವಿಡ್​ ಸಾಂಕ್ರಾಮಿಕ ಪಿಡುಗಿನಿಂದಾಗಿ ಭಾರತದಲ್ಲಿ ಇದುವರೆಗೆ ನಾಲ್ಕು ಲಕ್ಷಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು, ಕರೊನಾದಿಂದಾದ ಸಾವುಗಳ ಪೈಕಿ ಭಾರತ ಸದ್ಯ ಮೂರನೇ ಸ್ಥಾನದಲ್ಲಿದೆ.
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 853 ಮಂದಿ ಕರೊನಾಗೆ ಬಲಿಯಾಗಿದ್ದು, ಇದುವರೆಗೆ ಸತ್ತವರ ಒಟ್ಟು ಸಂಖ್ಯೆ 4 ಲಕ್ಷ ದಾಟಿದೆ. ಆ ಪೈಕಿ ಕಳೆದ 39 ದಿನಗಳಲ್ಲೇ ಸೋಂಕಿತ ಒಂದು ಲಕ್ಷ ಮಂದಿಯ ಕೋವಿಡ್​ನಿಂದಾಗಿ ಸಾವಿಗೀಡಾಗಿದ್ದಾರೆ.
ಇತ್ತೀಚೆಗಿನ ಮಾಹಿತಿ ಪ್ರಕಾರ ಭಾರತದಲ್ಲಿ ಕೋವಿಡ್​ನಿಂದಾಗಿ 4,00,312 ಜನರು ಮೃತಪಟ್ಟಿದ್ದಾರೆ. ಇನ್ನು ಈ ಸಂಬಂಧ ಮೊದಲನೇ ಸ್ಥಾನದಲ್ಲಿ ಅಮೆರಿಕ (6,04,756) ಇದ್ದರೆ, ಎರಡನೇ ಸ್ಥಾನದಲ್ಲಿ ಬ್ರೆಜಿಲ್ (5,20,095) ಇದೆ.
ಗರ್ಭಿಣಿಯರು ಕರೊನಾ ಲಸಿಕೆ ತೆಗೆದುಕೊಳ್ಳಬಹುದೇ?; ಕೇಂದ್ರ ಸರ್ಕಾರದ ಸ್ಪಷ್ಟನೆ ಹೀಗಿದೆ…

ಚಿಲ್ಲರೆ ಹಾಗೂ ಸಗಟು ವ್ಯಾಪಾರಸ್ಥರಿಗಿದು ಸಂತೋಷದ ಸುದ್ದಿ; ಕೇಂದ್ರ ಸರ್ಕಾರದ ಮಾರ್ಗಸೂಚಿ ಪರಿಷ್ಕರಣೆ

ಕನ್ನಡಿಗರ ಕ್ಷಮೆ ಕೋರಿದ್ರು ನಿರ್ಮಲಾ ಸೀತಾರಾಮನ್!; ಎಲ್ಲದಕ್ಕೂ ನಾನೊಬ್ಳೇ ಹೊಣೆ ಅಲ್ಲ ಎಂದಿದ್ದೇಕೆ?

ಎರಡೂ ಡೋಸ್ ಲಸಿಕೆ ಪಡೆದರೆ ಕೋವಿಡ್​ನಿಂದಾಗಿ ಸಾಯದಿರುವ ಸಾಧ್ಯತೆ ಎಷ್ಟು?

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:12 − 1 =
Remember me
