ಮೊರಾಕೊ:ಶುಕ್ರವಾರ (ಸೆ.08) ತಡರಾತ್ರಿ ಮೊರಾಕೊದ ಹೈ ಅಟ್ಲಾಸ್ ಪರ್ವತದಲ್ಲಿ ಸಂಭವಿಸಿದ ಪ್ರಬಲ ಭೂಕಂಪಕ್ಕೆ 1,000ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 12ನೇ ಶತಮಾನದ ಮರಾಕೆಚ್‌ನ ಮಸೀದಿ ಹಾನಿಯಾಗಿದೆ.
ಇದನ್ನೂ ಓದಿ:ಜೆಡಿಎಸ್ ಸಮಾವೇಶದಲ್ಲಿ 10 ಸಾವಿರ ಕಾರ್ಯಕರ್ತರು ಭಾಗಿ; ಕುಮಾರಸ್ವಾಮಿ
ಭೂಕಂಪದಿಂದ ಹಲವು ಕಟ್ಟಡಗಳು ನೆಲಸಮಗೊಂಡಿದ್ದು, ಜನರು ತಮ್ಮ ಮನೆಗಳಿಂದ ಪಲಾಯನ ಮಾಡಿದ್ದಾರೆ. ಘಟನೆಯಲ್ಲಿ 1,200ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಇತ್ತೀಚಿನ ವರದಿ ಉಲ್ಲೇಖಿಸಿದೆ.
Extremely pained by the loss of lives due to an earthquake in Morocco. In this tragic hour, my thoughts are with the people of Morocco. Condolences to those who have lost their loved ones. May the injured recover at the earliest. India is ready to offer all possible assistance to…
— Narendra Modi (@narendramodi)September 9, 2023

ಘಟನೆಗೆ ಸ್ಪಂದಿಸಿದ ಪ್ರಧಾನಿ ನರೇಂದ್ರ ಮೋದಿ, “ಮೊರೊಕ್ಕೊದಲ್ಲಿ ಭೂಕಂಪದಿಂದಾಗಿ ಸಂಭವಿಸಿದ ಪ್ರಾಣಹಾನಿಯಿಂದ ತೀವ್ರ ನೋವಾಗಿದೆ. ಈ ದುರಂತದ ಸಮಯದಲ್ಲಿ, ನನ್ನ ಆಲೋಚನೆಗಳು ಮೊರಾಕೊದ ಜನರೊಂದಿಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಈ ಕಷ್ಟದ ಪರಿಸ್ಥಿತಿಯಲ್ಲಿ ಮೊರಾಕೊಗೆ ಸಾಧ್ಯವಾಗುವ ಎಲ್ಲಾ ನೆರವು ನೀಡಲು ಭಾರತ ಸಿದ್ಧವಾಗಿದೆ” ಎಂದು ಪ್ರಧಾನಿ ಟ್ವೀಟ್​ ಮಾಡಿ ತಿಳಿಸಿದ್ದಾರೆ,(ಏಜೆನ್ಸೀಸ್).
ಒಟಿಟಿಯಲ್ಲೂ ಟ್ರೆಂಡ್​ ಆಯ್ತು ರಜನಿಕಾಂತ್​ ನಟನೆಯ ‘ಜೈಲರ್’​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 5 =
Remember me
