ಮುಂಬೈ:ಕೆಜಿಎಫ್​ ನಟಿ ಮೌನಿ ರಾಯ್ 9 ದಿನಗಳ ಕಾಲ ಆಸ್ಪತ್ರೆಗೆ ದಾಖಲಾಗಿದ್ದರಂತೆ. ಈ ಕುರಿತು ಅವರು ಇನ್​ಸ್ಟಾಗ್ರಾಮ್​ನಲ್ಲಿ ಫೋಟೋ ಸಹಿತ ಮಾಹಿತಿ ನೀಡಿದ್ದು ಫ್ಯಾನ್ಸ್​ ಶಾಕ್​ ಆಗಿದ್ದಾರೆ. ಈ ಪೋಸ್ಟ್​​ಗೆ ಅಭಿಮಾನಿಗಳು ಕಾಮೆಂಟ್​​ ಮಾಡುವ ಮೂಲಕವಾಗಿ ಆರೋಗ್ಯ ವಿಚಾರಿಸುತ್ತಿದ್ದಾರೆ.
ಒಂಬತ್ತು ದಿನಗಳವರೆಗೆ ಆಸ್ಪತ್ರೆಯಲ್ಲಿ ಇದ್ದೆ. ಇಂದು ಡಿಸ್​ಚಾರ್ಜ್​ ಆಗಿದ್ದೇನೆ ಎಂದಿದ್ದಾರೆ. ತಾವು ಆಸ್ಪತ್ರೆಗೆ ದಾಖಲಾಗಿದ್ದ ಕಾರಣವನ್ನು ನೀಡಲಿಲ್ಲ. ಬದಲಿಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವುದಾಗಿ ತಿಳಿಸಿ ಪೋಸ್ಟ್ ಮಾಡಿದ್ದಾರೆ. ತಮ್ಮ ಪತಿಯ ಜತೆಗಿರುವ ಫೋಟೋ ಶೇರ್​ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ:ಬಿರಿಯಾನಿ ತಿಂದ ನಂತರ ನಿಮಗೆ ಬಾಯಾರಿಕೆಯಾಗಲು ಕಾರಣವೇನು ಗೊತ್ತಾ?
ನಟಿ ಆಸ್ಪತ್ರೆಗೆ ದಾಖಲಾಗಿದ್ದ ವಿಷಯ ಕೇಳಿ ಫ್ಯಾನ್ಸ್ ಹಲವಾರು ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಆದರೆ ಅದಕ್ಕೆ ನಟಿ ಉತ್ತರಿಸಿಲ್ಲ. ಬದಲಿಗೆ ನಾನು ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದೇನೆ ಎಂದಿದ್ದಾರೆ.
A post shared by mon (@imouniroy)
ಕಾರಣ ಕೇಳಲು ಅಭಿಮಾನಿಗಳು ಕಾತರರಾಗಿದ್ದರೂ, ಶೀಘ್ರದಲ್ಲೇ ಗುಣವಾಗಲಿ ಎಂಬ ಸಂದೇಶ ಕಳಿಸುತ್ತಿದ್ದಾರೆ. ಕಿರುತೆರೆ ಕಲಾವಿದರಾದ ನಿಯಾ ಶರ್ಮಾ, ದಿಶಾ ಪರ್ಮಾರ್‌, ಕರಣ್ ಟ್ಯಾಕರ್‌ ಸೇರಿದಂತೆ ಹಲವು ಸೆಲೆಬ್ರಿಟಿಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.ಇದನ್ನೂ ಓದಿ:“ನಂದ ಲವ್ಸ ನಂದಿತಾ” ನಟಿಗೆ ಇದೆ ವಿಚಿತ್ರ ಕಾಯಿಲೆ; ನಿದ್ರೆ ಬರಲ್ಲ.. ವ್ಯಾಯಾಮ ಮಾಡುವಂತಿಲ್ಲ!2022ರ ಜನವರಿಯಲ್ಲಿ ನಟಿ, ಉದ್ಯಮಿ ಸೂರಜ್ ನಂಬಿಯಾರ್ ಅವರೊಂದಿಗೆ ವಿವಾಹವಾದರು. ದಾಂಪತ್ಯ ಜೀವನದ ಜತೆಗೆ ಕೆಲವು ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.ಕಾರಿನಲ್ಲಿ 116 ದೇಶಗಳ ಪ್ರವಾಸ ಮಾಡಿ ಗಿನ್ನೆಸ್​​​ ದಾಖಲೆಯಲ್ಲಿ ಸ್ಥಾನ ಪಡೆದ ದಂಪತಿ
ಕಾರಣ ಕೇಳಲು ಅಭಿಮಾನಿಗಳು ಕಾತರರಾಗಿದ್ದರೂ, ಶೀಘ್ರದಲ್ಲೇ ಗುಣವಾಗಲಿ ಎಂಬ ಸಂದೇಶ ಕಳಿಸುತ್ತಿದ್ದಾರೆ. ಕಿರುತೆರೆ ಕಲಾವಿದರಾದ ನಿಯಾ ಶರ್ಮಾ, ದಿಶಾ ಪರ್ಮಾರ್‌, ಕರಣ್ ಟ್ಯಾಕರ್‌ ಸೇರಿದಂತೆ ಹಲವು ಸೆಲೆಬ್ರಿಟಿಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.
ಇದನ್ನೂ ಓದಿ:“ನಂದ ಲವ್ಸ ನಂದಿತಾ” ನಟಿಗೆ ಇದೆ ವಿಚಿತ್ರ ಕಾಯಿಲೆ; ನಿದ್ರೆ ಬರಲ್ಲ.. ವ್ಯಾಯಾಮ ಮಾಡುವಂತಿಲ್ಲ!
2022ರ ಜನವರಿಯಲ್ಲಿ ನಟಿ, ಉದ್ಯಮಿ ಸೂರಜ್ ನಂಬಿಯಾರ್ ಅವರೊಂದಿಗೆ ವಿವಾಹವಾದರು. ದಾಂಪತ್ಯ ಜೀವನದ ಜತೆಗೆ ಕೆಲವು ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಕಾರಿನಲ್ಲಿ 116 ದೇಶಗಳ ಪ್ರವಾಸ ಮಾಡಿ ಗಿನ್ನೆಸ್​​​ ದಾಖಲೆಯಲ್ಲಿ ಸ್ಥಾನ ಪಡೆದ ದಂಪತಿ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:13 + 12 =
Remember me
