ತಮಿಳುನಾಡು:ಕಳೆದ ಕೆಲ ದಿನಗಳ ಹಿಂದೆ ತಮ್ಮ ನಿವಾಸದಲ್ಲಿ ಕ್ರಿಮಿನಾಶಕ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದ ಈರೋಡ್ ಸಂಸದ ಗಣೇಶಮೂರ್ತಿ ಕೊಯಮತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಅವರು ಸಾವನ್ನಪ್ಪಿದ್ದಾರೆ.
ಗುರುವಾರ ಬೆಳಗಿನ ಜಾವ 5:05ಕ್ಕೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಲೋಕಸಭೆ ಚುನಾವಣೆಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ತೀವ್ರ ಮನನೊಂದಿದ್ದ ಗಣೇಶ ಮೂರ್ತಿ ಮಾರ್ಚ್ 24ರಂದು ಮನೆಯಲ್ಲಿ ಕ್ರಿಮಿನಾಶಕ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದರಿಂದ ತೀವ್ರ ಅಸ್ವಸ್ಥಗೊಂಡ ಅವರನ್ನು ಕುಟುಂಬಸ್ಥರು ಕೊಯಮತ್ತೂರಿನ ಖಾಸಗಿ ಆಸ್ಪತ್ರೆಯೊಂದರ ತೀವ್ರ ನಿಗಾ ಘಟಕಕ್ಕೆ ದಾಖಲಿಸಿದ್ದರು. ಏತನ್ಮಧ್ಯೆ, ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಬೆಳಿಗ್ಗೆ ಹೃದಯಾಘಾತದಿಂದ ಕೊನೆಯುಸಿರೆಳೆದರು ಎಂದು ಆಸ್ಪತ್ರೆ ಮೂಲಗಳು ಪ್ರಕಟಿಸಿವೆ.
ರಾಶಿ ರಾಶಿ ನೋಟುಗಳ ಮೇಲೆ ನಿದ್ರೆ ಮಾಡುತ್ತಿರುವ ಅಸ್ಸಾಂ ರಾಜಕಾರಣಿಯ ಫೋಟೋ ವೈರಲ್; ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × four =
Remember me
