ಶಿಯೋಪುರ್​(ಮಧ್ಯಪ್ರದೇಶ):ಗರ್ಭಿಣಿಯೊಬ್ಬಳು ಬರೋಬ್ಬರಿ 6 ಮಕ್ಕಳಿಗೆ ಜನ್ಮ ನೀಡಿರುವ ಅಪರೂಪದ ಘಟನೆ ಮಧ್ಯಪ್ರದೇಶದ ಶಿಯೋಪುರ್​ ಜಿಲ್ಲಾ ಆಸ್ಪತ್ರೆಯಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.
ಜಿಲ್ಲೆಯಲ್ಲೇ ಇದು ಮೊದಲನೇ ಪ್ರಕರಣವಾಗಿದ್ದು, ದುರಾದೃಷ್ಟವಶಾತ್​ ಹುಟ್ಟಿದ ಆರು ಮಕ್ಕಳಲ್ಲಿ ಇಬ್ಬರು ಬದುಕುಳಿಯಲಿಲ್ಲ. ಉಳಿದ ಶಿಶುಗಳನ್ನು ಆಸ್ಪತ್ರೆಯ ಶಿಶು ಪಾಲನಾ ಘಟಕದಲ್ಲಿ ಪರಿವೀಕ್ಷಣೆಗೆ ಇಡಲಾಗಿದೆ.
ಇನ್ನು ತಾಯಿಯ ಆರೋಗ್ಯ ಸ್ಥಿತಿಯು ಸ್ಥಿರವಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + twelve =
Remember me
