ಶಿಲ್ಲಾಂಗ್:ಮೇಘಾಲಯದ ಶಿಲ್ಲಾಂಗ್​ನಲ್ಲಿರುವ ಬಿಎಸ್​ಎಫ್ ತಂಡ ಗಡಿ ಪಹರೆಗೆ ಕರ್ನಾಟಕದ ಮುಧೋಳ ಮತ್ತು ತಮಿಳುನಾಡಿನ ರಾಜಪಾಳಯಂ ತಳಿಯ ನಾಯಿಗಳನ್ನು ಬಳಸಿಕೊಳ್ಳಲು ನಿರ್ಧರಿಸಿದೆ. ಒಂದೊಮ್ಮೆ ನಾಯಿಗಳ ಮೇಲಿನ ಪ್ರಯೋಗ ಯಶಸ್ವಿಯಾದರೆ ಇನ್ನೂ ಕೆಲವು ತಳಿಯ ನಾಯಿಗಳನ್ನು ಗಡಿ ಪಹರೆ ಕೆಲಸಕ್ಕೆ ಬಳಸಲಾಗುವುದು. ಸದ್ಯ ಈ ನಾಯಿಗಳಿಗೆ ತರಬೇತಿ ನೀಡಲಾಗುತ್ತಿದೆ. ಅದು ಮುಗಿಯುತ್ತಿದ್ದಂತೆ ಪಹರೆಗೆ ಬಳಸಲಾಗುವುದು ಎಂದು ಬಿಎಸ್​ಎಫ್​ನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗಡಿ ಪಹರೆಗೆ ಭಾರತೀಯ ತಳಿಯ ನಾಯಿಗಳನ್ನು ಬಳಸಬೇಕೆಂಬ ನಿರ್ಧಾರವನ್ನು ಬಿಎಸ್​ಎಫ್ ಅಷ್ಟೇ ಅಲ್ಲ, ಭಾರತೀಯ ಸೇನೆ ಕೂಡ ಮಾಡಿಕೊಂಡಿದೆ. ಭಾರತೀಯ ಸೇನೆಯಲ್ಲೂ ಭಾರತೀಯ ತಳಿಯ ನಾಯಿಗಳನ್ನು ಆಯ್ಕೆ ಮಾಡಿಕೊಂಡು ಅವುಗಳಿಗೆ ತರಬೇತಿ ನೀಡಲಾಗುತ್ತಿದೆ. ಅವುಗಳು ಶೀಘ್ರ ಸೇನಾ ಸೇವೆಗೆ ಸೇರ್ಪಡೆಗೊಳ್ಳಲಿವೆ ಎಂದು ಅವರು ತಿಳಿಸಿದ್ದಾರೆ.
ಯುವ ಧೂಮಪಾನಿಗಳಿಗಿದು ‘ಉಸಿರುಗಟ್ಟಿಸೋ’ ಸುದ್ದಿ; ಅವರನ್ನೇ ಗುರಿಯಾಗಿಸಿದೆ ಕೇಂದ್ರ ಸರ್ಕಾರದ ಹೊಸ ‘ಬಿಲ್ಲು’!

ಪ್ರಿಯತಮನಿಗೆ ಜಾಮೀನು ಕೊಡಿಸಲು ಒಪ್ಪದ ಅಪ್ಪ; ಸಿಟ್ಟಿಗೆದ್ದ ಅಪ್ರಾಪ್ತೆ ಹೀಗಾ ಮಾಡೋದು?

ಪ್ರಿಯಕರನಿಂದ ಮಗಳನ್ನೇ ರೇಪ್​ ಮಾಡಿಸಿದ ತಾಯಿ! 15 ವರ್ಷಕ್ಕೇ ಮಗುವಿಗೆ ಜನ್ಮ ನೀಡಿದ ಮಗಳು!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:sixteen − 14 =
Remember me
