ಮುಂಬೈ:ಬಾಲಿವುಡ್‌ ಖ್ಯಾತ ನಟರಾದ ಅಮಿತಾಭ್‌ ಬಚ್ಚನ್‌, ಧರ್ಮೆಂದ್ರ ಹಾಗೂ ಉದ್ಯಮಿ ಮುಕೇಶ್‌ ಅಂಬಾನಿ ಅವರ ನಿವಾಸಕ್ಕೆ ಬಾಂಬ್‌ ಸ್ಫೋಟಿಸುವುದಾಗಿ ಅನಾಮಧೇಯ ವ್ಯಕ್ತಿಯಿಂದ ಹುಸಿ ಬಾಂಬ್​ ಬೆದರಿಕೆ ಕರೆ ಬಂದಿದೆ.
ಇದನ್ನೂ ಓದಿ:ಬೇರೊಬ್ಬಳೊಂದಿಗೆ ಓಡಿ ಹೋದ ಪತಿ; ಗಂಡನ ಜತೆಗೆ ಹೋದವಳ ಪತಿಯನ್ನೇ ವಿವಾಹವಾದ ಮಹಿಳೆ
ನಾಗ್​ಪುರ ಪೊಲೀಸ್‌ ಕಂಟ್ರೋಲ್​ಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ಬೆದರಿಕೆ ಹಾಕಿದ ಬೆನ್ನಲೇ ನಾಗ್​ಪುರ ಪೊಲೀಸರು ಈ ಬಗ್ಗೆ ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಕರೆಯ ಜಾಡನ್ನು ಪತ್ತೆ ಹಚ್ಚುತ್ತಿದ್ದು, ಮನೆಯಲ್ಲಿ ಶೋಧ ಕಾರ್ಯ ನಡೆಸಿದ್ದಾರೆ. ಯಾವುದೇ ಬಾಂಬ್​ ಪತ್ತೆ ಆಗಿಲ್ಲ. ಆದ್ದರಿಂದ ಇದು ಹುಸಿ ಬಾಂಬ್​ ಬೆದರಿಕೆ ಕರೆ ಎಂಬುದು ತಿಳಿದು ಬಂದಿದೆ.
ಇದನ್ನೂ ಓದಿ:ಕೋವಿಡ್ ಲಸಿಕೆ ನಂತರ ಹೃದಯಾಘಾತ, ಸಕ್ಕರೆ ಕಾಯಿಲೆ ಹೆಚ್ಚಳ!
ಅಮಿತಾಭ್‌ ಬಚ್ಚನ್‌ ಅವರ ಮುಂಬೈಯಲ್ಲಿ 5 ದುಬಾರಿ ಮನೆಯನ್ನು ಹೊಂದಿದ್ದಾರೆ. ʼಜಲ್ಸಾʼಎನ್ನುವ ಮನೆಯಲ್ಲಿ ಅಮಿತಾಭ್‌ ಕುಟುಂಬ ವಾಸಿಸುತ್ತಿದೆ. ನಟ ಧರ್ಮೇಂದ್ರ ಅವರು ಜುಹುನಲ್ಲಿರುವ ಬಂಗಲೆಯಲ್ಲಿ ವಾಸಿಸುತ್ತಿದ್ದಾರೆ. ಮುಕೇಶ್‌ ಅಂಬಾನಿ ಅವರ ಮನೆಗೂ ಬಾಂಬ್‌ ಬೆದರಿಕೆ ಕರೆ ಬಂದಿದೆ. ಕಿಡಿಕೇಡಿಗಳನ್ನು ಆದಷ್ಟು ಬೇಗ ಪತ್ತೆ ಹಚ್ಚಲು ಪೊಲೀಸರು ಕಾರ್ಯನಿರತರಾಗಿದ್ದಾರೆ.  ಹುಸಿ ಬಾಂಬ್​ ಬೆದರಿಕೆ ಕರೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗ್​ಪುರದಲ್ಲಿ ಕೇಸ್​ ದಾಖಲಾಗಲಿದೆ.
ಕೋಳಿಯನ್ನೇ ಮುಗಿಸಲು ಹೊರಟ ಹಂತಕ; ಸಹಾಯ ಕೇಳಿ ಠಾಣೆಗೆ ಬಂದ ಮಹಿಳೆ

ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
Sign in to your account
Please enter an answer in digits:11 − 4 =
Remember me
