ಮುಂಬೈ:ಉದ್ಯಮಿ ಮುಕೇಶ್​ ಅಂಬಾನಿ ಅವರು ಪತ್ನಿ ನೀತಾ ಅಂಬಾನಿ ಅವರಿಗೆ  ದೀಪಾವಳಿ ಹಬ್ಬದ ಪ್ರಯುಕ್ತ ದುಬಾರಿ ಬೆಲೆ ಬಾಳುವ ಕಾರ್​ವೊಂದನ್ನು  ಉಡುಗೊರೆಯಾಗಿ ನೀಡಿದ್ದಾರೆ. ಈ ಕಾರಿನ ಬೆಲೆ  ಚರ್ಚೆಯಾಗುತ್ತಿದೆ.
ಮುಕೇಶ್ ಅಂಬಾನಿ ಅವರ ಬಳಿ ಇರುವ ದುಬಾರಿ ಬೆಲೆಗಳ ಕಾರುಗಳ ಪಟ್ಟಿಗೆ ಹೊಸ ಸೇರ್ಪಡೆಯೆಂದರೆ 10 ಕೋಟಿ ರೂ. ರೋಲ್ಸ್ ರಾಯ್ಸ್ ಕಲಿನನ್ ಬ್ಲಾಕ್ ಬ್ಯಾಡ್ಜ್ ಎಸ್‌ಯುವಿ. ಬಿಲಿಯನೇರ್‌ ಮುಕೇಶ್‌ ಅಂಬಾನಿ ತಮ್ಮ ಪತ್ನಿ ನೀತಾ ಅಂಬಾನಿಗೆ ಈ ದುಬಾರಿ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ.
ಮಾಲೀಕನ ಮೃತದೇಹದ ಮುಂದೆ ಕಣ್ಣೀರಿಟ್ಟ ಹಸು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + 7 =
Remember me
