ಉತ್ತರಪ್ರದೇಶ:ಇಲ್ಲಿನ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಆರೋಗ್ಯ ತೀರಾ ಬಿಗಡಾಯಿಸಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
82 ವರ್ಷದ ಇವರು ಈ ವರ್ಷದ ಜೂನ್​ನಿಂದಲೇ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಈ ವರ್ಷದ ಆರಂಭದಲ್ಲಿ ಗುರುಗ್ರಾಮದ ಆಸ್ಪತ್ರೆಗೆ ನಿಯಮಿತ ವೈದ್ಯಕೀಯ ತಪಾಸಣೆಗೆ ಎಂದು ಇವರು ಆಗಮಿಸಿದ್ದು, ನಂತರ ಇದ್ದಕ್ಕಿದ್ದಂತೆ ಆರೋಗ್ಯ ಕೈಕೊಟ್ಟಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಈಗ ಅವರನ್ನು ಗುರುಗ್ರಾಮದ ಮೇದಾಂತ ಆಸ್ಪತ್ರೆಯ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯ ಪರಿಸ್ಥಿತಿಯ ಮೇಲೆ ಹಿರಿಯ ವೈದ್ಯರ ತಂಡ ನಿಗಾ ವಹಿಸಿ, ಚಿಕಿತ್ಸೆ ನೀಡುತ್ತಿದೆ. ಪುತ್ರ ಅಖಿಲೇಶ್ ಯಾದವ್ ಆಸ್ಪತ್ರೆಯತ್ತ ಧಾವಿಸಿದ್ದು, ತಂದೆಯ ಪರಿಸ್ಥಿತಿ ಗಂಭೀರವಾಗಿದೆ ಎನ್ನಲಾಗುತ್ತಿದೆ.
‘ಎಲ್ರೂ ನನ್ನ ಶವ ನೋಡಲು ಬನ್ನಿ, ಇಲ್ಲಂದ್ರೆ ದೆವ್ವ ಆಗಿ ಬರ್ತೀನಿ’; ಡೆತ್​ನೋಟ್​ನಲ್ಲಿತ್ತು ಈ ಕೊನೇ ಆಸೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − 10 =
Remember me
