ಮುಂಬೈ:ವಾಣಿಜ್ಯ ನಗರಿ ಮುಂಬೈನಾದ್ಯಂತ ವಿದ್ಯುತ್​ ಸಂಪರ್ಕ ಕಡಿತಗೊಂಡಿರುವುದಾಗಿ ಸೋಮವಾರ ಬೆಳಗ್ಗೆ ವರದಿಯಾಗಿದೆ. ಮುಂಬೈನ ದಕ್ಷಿಣ, ಉತ್ತರ ಮತ್ತು ಕೇಂದ್ರದಲ್ಲಿ ಎಲ್ಲಿಯೂ ವಿದ್ಯುತ್​ ಇಲ್ಲದಿರುವ ಬಗ್ಗೆ ಜನರು ಟ್ವಿಟರ್​ ಮೂಲಕ ತಿಳಿಸುತ್ತಿದ್ದಾರೆ.
ಇದನ್ನೂ ಓದಿ:ಗೂಗಲ್​ನಲ್ಲಿ ರಶೀದ್ ಪತ್ನಿ ಹುಡುಕಿದ್ರೆ ಅನುಷ್ಕಾ ಹೆಸರು ಬರುತ್ತೆ: ಏಕೆ ಗೊತ್ತಾ? ಇಲ್ಲಿದೆ ಅಚ್ಚರಿಯ ಕಾರಣ!
ಈ ಬಗ್ಗೆ ಟ್ವೀಟ್​ ಮೂಲಕವೇ ಸ್ಪಷ್ಟನೆ ನೀಡಿರುವ ಬೃಹನ್​ ಮುಂಬೈ ವಿದ್ಯುತ್​ ಸರಬರಾಜು ಮತ್ತು ಸಾರಿಗೆ (ಬಿಎಸ್​ಇಟಿ) ಇಲಾಖೆ, ಟಾಟಾ ಸಂಸ್ಥೆಯಿಂದ ಪೂರಕೈಯಾಗುವ ವಿದ್ಯುತ್​ ಸರಬರಾಜಿನಲ್ಲಿ ವೈಫಲ್ಯವಾಗಿರುವುದರಿಂದ ಸಂಪರ್ಕ ಕಡಿತವಾಗಿದೆ ಎಂದು ತಿಳಿಸಿದೆ. ಅಡತಡೆಗೆ ವಿಷಾದಿಸಿದೆ.
https://twitter.com/myBESTElectric/status/1315514398207733763?s=20
ವಿದ್ಯುತ್​ ಕಡಿತ ಹೊರತಾಗಿಯೂ ಬಾಂಬೆ ಸ್ಟಾಕ್​ ಎಕ್ಸ್​ಚೇಂಜ್​ (ಬಿಎಸ್​ಇ) ಎಂದಿನಂತೆಯೇ ಕಾರ್ಯನಿರ್ವಹಿಸುತ್ತಿದೆ ಎಂದು ಎಕ್ಸ್​ಚೇಂಜ್​ ಹೇಳಿದೆ. ಎನ್​ಎಸ್​ಇ ಸಹ ಸಹಜವಾಗಿಯೇ ಕಾರ್ಯನಿರ್ವಹಿಸುತ್ತಿದೆ. ಸ್ತಳೀಯ ರೈಲು ಮತ್ತು ಮೆಟ್ರೋ ಸೇವೆಗಳಿಗೆ ಅಡಚಣೆ ಉಂಟಾಗಿದೆ. (ಏಜೆನ್ಸೀಸ್​)
ಪ್ರಿಯ ಸೋನಿಯಾಜಿ… ಕೆಲಸ ಮಾಡುವವರಿಗೆ ಬೆಲೆಯೇ ಇಲ್ಲದೆಡೆ ನಾನಿರಲಾರೆ- ‘ಕೈ’ಗೆ ಖುಷ್ಬೂ ಬೈಬೈ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 4 =
Remember me
