ಮುಂಬೈ:ದೇಶದ ವಾಣಿಜ್ಯ ನಗರಿ ಮುಂಬೈ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸುಮಾರು 40 ಕೋಟಿ ರೂಪಾಯಿ ಮೌಲ್ಯದ ಕೊಕೇನ್ ಕಳ್ಳಸಾಗಣೆ ಮಾಡುತ್ತಿದ್ದ 21 ವರ್ಷದ ಥಾಯ್ ಮಹಿಳೆಯನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ ಬಂಧಿಸಿದೆ.
ಇದನ್ನೂ ಓದಿ:ಮೋದಿ ಉದ್ಘಾಟಿಸಲಿರುವ ಭಾರತದ ಅತ್ಯಂತ ಉದ್ದದ ಸಮುದ್ರ ಸೇತುವೆ ವೈಶಿಷ್ಟ್ಯಗಳೇನು?
ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಡಿಆರ್‌ಐ, ಆಫ್ರಿಕಾದ ಅಡಿಸ್ ಅಬಾಬದಿಂದ ಆಗಮಿಸಿದ ಮಹಿಳೆಯನ್ನು ಬಂಧಿಸಿದ್ದಾರೆ.
ಆಕೆಯನ್ನು ಪರೀಕ್ಷೆ ಮಾಡಿದಾಗ ಯಾವುದೇ ಅನುಮಾನ ಬಂದಿರಲಿಲ್ಲ. ಅವರ ಟ್ರಾಲಿ ಬ್ಯಾಗ್​ನ್ನು ಸೂಕ್ಷ್ಮವಾಗಿ ಪರಿಶೀಲನೆ ನಡೆಸಿದಾಗ ಬಿಳಿ ಪುಡಿಯಂತಹ ವಸ್ತು ಹೊಂದಿರುವ ಅನೇಕ ಪ್ಯಾಕೆಟ್​ಗಳು ಪತ್ತೆಯಾಗಿವೆ. ನಂತರ ಅದನ್ನು ಪರೀಕ್ಷಿಸಿದಾಗ ಕೊಕೇನ್​ ಎಂದು ದೃಢಪಟ್ಟಿದೆ.
ಅಂದಾಜು 40 ಕೋಟಿ ಅಂತಾರಾಷ್ಟ್ರೀಯ ಮಾರುಕಟ್ಟೆ ಮೌಲ್ಯ ಹೊಂದಿದೆ ಎಂದು ಕಂದಾಯ ನಿರ್ದೇಶನಾಲಯ ತಿಳಿಸಿದೆ. ಬಂಧಿತ ಮಹಿಳೆಯ ವಿರುದ್ಧ ನಾರ್ಕೋಟಿಕ್ ಡ್ರಗ್ಸ್ ಮತ್ತು ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಚುನಾವಣೆ ಚಾಣಕ್ಯ ಸುನೀಲ್​ ಕನುಗೋಲು: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಅಲಭ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 3 =
Remember me
