ಲಖನೌ:ಕೇಂದ್ರ ಸಚಿವ ಅಜಯ್​ ಮಿಶ್ರಾ ಅವರ ಪುತ್ರ ಆಶಿಷ್ ಮಿಶ್ರಾ ಭಾನುವಾರ ಪೊಲೀಸರಿಗೆ ಶರಣಾಗಿದ್ದಾರೆ.
ಲಖೀಂಪುರ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಆಶಿಷ್​ ಮಿಶ್ರಾ ಅವರ ಜಾಮೀನು ಅರ್ಜಿಯನ್ನು ಕಳೆದ ವಾರ ಸುಪ್ರೀಂ ಕೋರ್ಟ್​ ನಿರಾಕರಿಸಿದ ಹಿನ್ನಲೆಯಲ್ಲಿ ಇಂದು ಪೊಲೀಸರ ಮುಂದೆ ಹಾಜರಾಗಿದ್ದರು.
ಸದ್ಯ ಲಖೀಂಪುರ ಜೈಲಿಗೆ ಅವರನ್ನು ಕಳುಹಿಸಿಕೊಡಲಾಗಿದೆ. ನಾಳೆ ಸೋಮವಾರವೇ  ಶರಣಾಗತಿಗೆ ಕೊನೇ ದಿನವಾಗಿತ್ತು. ಪ್ರತಿಭಟನೆಯಲ್ಲಿ ತೊಡಗಿದ್ದ ರೈತರ ಮೇಲೆ ಜೀಪು ಹರಿಸಿದ್ದರು. ತೀವ್ರ ಗಾಯಗೊಂಡ ನಾಲ್ವರು ರೈತರು ಮೃತಪಟ್ಟಿದ್ದರು.
ತನಗೆ ಸಿಕ್ಕ 5 ಲಕ್ಷ ರೂ. ಬ್ಯಾಗನ್ನು ಮರಳಿಸಿ ಪ್ರಾಮಾಣಿಕತೆ ಮೆರೆದ ಹತ್ತರ ಪೋರ!

ಬಾಳೆಹಣ್ಣು ತಿಂದು ಕ್ರಿಕೆಟ್​ ದಂತಕಥೆಗೆ ವಿಶಿಷ್ಟ ರೀತಿಯಲ್ಲಿ ಶುಭಕೋರಿದ ಸೆಹವಾಗ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 2 =
Remember me
