ಯಮುನಾನಗರ: ದೇಶಾದ್ಯಂತ ಲವ್​ ಜಿಹಾದ್​ ಬಗ್ಗೆ ಹೆಚ್ಚಿನ ಚರ್ಚೆಗಳು ನಡೆಯುತ್ತಿರುವಾಗಲೇ, ಮತಾಂತರಗೊಂಡು ಮದುವೆಯಾದ ಜೋಡಿಯೊಂದಕ್ಕೆ ಪೊಲೀಸ್​ ರಕ್ಷಣೆ ನೀಡಿ ಪಂಜಾಬ್​-ಹರಿಯಾಣ ಹೈ ಕೋರ್ಟ್​ ಆದೇಶಿಸಿದೆ.
ಇದನ್ನೂ ಓದಿ:ಪಿಎಂ ಕೇರ್ಸ್​ ಹಣ ಎಲ್ಲಿ ಹೋಯಿತು? ಕೇಂದ್ರಕ್ಕೆ ಮಮತಾ ಬ್ಯಾನರ್ಜಿ ಪ್ರಶ್ನೆ
ಹರಿಯಾಣದ 21 ವರ್ಷದ ಮುಸ್ಲಿಂ ಯುವಕನೋರ್ವ ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದು, 19 ವರ್ಷದ ಹಿಂದೂ ಯುವತಿಯನ್ನು ಮದುವೆಯಾಗಿದ್ದಾನೆ. ಹಿಂದೂ ಸಂಪ್ರದಾಯದಂತೆ ಮದುವೆಯಾದ ಜೋಡಿಯ ಮೇಲೆ ವಧುವಿನ ಕುಟುಂಬಸ್ಥರು ಹಲ್ಲೆ ನಡೆಸಲು ಪ್ರಯತ್ನಿಸುತ್ತಿದ್ದಾರಂತೆ. ಅದೇ ಹಿನ್ನೆಲೆಯಲ್ಲಿ ದಂಪತಿ ಹೈ ಕೋರ್ಟ್​ ಮೆಟ್ಟಿಲೇರಿದ್ದ. ರಕ್ಷಣೆ ಕೋರಿ ಅರ್ಜಿ ಸಲ್ಲಿಸಿದ್ದಾರೆ. ದಂಪತಿಯ ಕೋರಿಕೆಗೆ ಹೈ ಕೋರ್ಟ್​ ಒಪ್ಪಿದ್ದು, ಪೊಲೀಸ್​ ರಕ್ಷಣೆ ನೀಡಿದೆ.
ಇದನ್ನೂ ಓದಿ:ಅಣ್ಣನ ಹೆಂಡತಿ ಜತೆ ತಮ್ಮನ ರೊಮ್ಯಾನ್ಸ್​! ಮೈದುನನಿಗೆ ಮದುವೆ ಫಿಕ್ಸ್​ ಆಗಿದ್ದಕ್ಕೆ ಅತ್ತಿಗೆ ಮಾಡಿದ್ದೇನು ಗೊತ್ತಾ?
ಉತ್ತರ ಪ್ರದೇಶದ ನಂತರ ಹರಿಯಾಣದಲ್ಲಿಯೂ ಲವ್​ ಜಿಹಾದ್​ ಕಾಯ್ದೆ ತರಲು ಸಿದ್ಧತೆ ನಡೆಸಲಾಗುತ್ತಿದೆ. ಮಸೂದೆಯ ಡ್ರಾಫ್ಟ್​ ಸಿದ್ಧಪಡಿಸಲು ಮೂರು ಸದಸ್ಯರ ಸಮಿತಿಯನ್ನು ರಚಿಸಲಾಗಿದೆ. ಯಾರು ಯಾರನ್ನಾದರೂ ಮದುವೆಯಾಗಬಹುದು. ಆದರೆ ಕೆಟ್ಟ ಉದ್ದೇಶವನ್ನಿಟ್ಟುಕೊಂಡು, ಬೇರೆ ಧರ್ಮದವರನ್ನು ಮೋಸದಿಂದ ಮದುವೆಯಾಗಿ ಹಿಂಸಿಸುವವರಿಗೆ ಕಾನೂನಾತ್ಮಕವಾಗಿ ಶಿಕ್ಷೆ ನೀಡಲಾಗುವುದು ಎಂದು ಅಲ್ಲಿನ ಸರ್ಕಾರ ಹೇಳಿದೆ. (ಏಜೆನ್ಸೀಸ್​)
ಮಗನಿಗೆ ನೋವಾಗಬಾರದೆಂದು ಕೊಂದೇ ಬಿಟ್ಟ! ಮಗನ ಶವದ ಜತೆಯೇ ರಾತ್ರಿ ಮಲಗಿದ

ಸಾಲ ವಾಪಾಸು ಕೇಳಲು ಬಂದವಳನ್ನೇ ರೇಪ್​ ಮಾಡಿಬಿಟ್ಟ; ಸಾಲ ಕೇಳಿದರೆ ಹುಷಾರ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − fifteen =
Remember me
