ನವದೆಹಲಿ:ಕೇಂದ್ರ ಸರ್ಕಾರ ಪಾಪ್ಯುಲರ್​ ಫ್ರಂಟ್ ಆಫ್​ ಇಂಡಿಯಾ (ಪಿಎಫ್​ಐ) ಸಂಘಟನೆ ಮೇಲೆ ಐದು ವರ್ಷಗಳ ವರೆಗೆ ನಿಷೇಧ ಹೇರಿರುವುದನ್ನು ಮುಸ್ಲಿಂ ಸಂಘಟನೆಗಳು ಕೂಡ ಸ್ವಾಗತಿಸಿವೆ.
ಎಲ್ಲರೂ ಸಹನೆಯಿಂದ ಇರಬೇಕು, ಸರ್ಕಾರದ ನಿರ್ಧಾರವನ್ನು ಎಲ್ಲರೂ ಸ್ವಾಗತಿಸಬೇಕು ಎಂಬುದಾಗಿ ಆಲ್​ ಇಂಡಿಯಾ ಸೂಫಿ ಸಜ್ಜದನಷಿನ್ ಕೌನ್ಸಿಲ್​ ಅಧ್ಯಕ್ಷ ನಾಸಿರುದ್ದೀನ್​ ಚಿಸ್ಟಿ ಹೇಳಿದ್ದಾರೆ.
ಪಿಎಫ್​​ಐ ರಾಷ್ಟ್ರವಿರೋಧಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದು, ಈ ನಿಷೇಧವನ್ನು ರಾಷ್ಟ್ರದ ಹಿತಾಸಕ್ತಿಯಿಂದ ಮಾಡಲಾಗಿದೆ ಎಂದು ಅಜ್ಮೇರ್​ನ ಸೈಯದ್​ ಝೈನುಲ್ ಅಬಿದಿನ್​ ಹೇಳಿದ್ದಾರೆ.
ಪಿಎಫ್​ಐ ತೀವ್ರಗಾಮಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದು, ಅದನ್ನು ನಿಷೇಧಿಸಿರುವ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಎಂದು ಮುಸ್ಲಿಂ ಸ್ಟುಡೆಂಟ್ಸ್ ಆರ್ಗನೈಸೇಷನ್​ ಆಫ್ ಇಂಡಿಯಾ ಹೇಳಿದೆ. –ಏಜೆನ್ಸೀಸ್
ಪಿಎಫ್​ಐ ಸಂಘಟನೆಯನ್ನು ನಿಷೇಧಿಸಿದ್ದೇಕೆ?: ಗೃಹ ಸಚಿವರು ನೀಡಿದ ಸ್ಪಷ್ಟನೆ ಇಲ್ಲಿದೆ..
ಸಿಡಿಲು ಬಡಿದು ತಾಯಿ ಮಕ್ಕಳಿಬ್ಬರ ಮರಣ, ಮೈದುನನ ಸ್ಥಿತಿ ಗಂಭೀರ..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + thirteen =
Remember me
