ಮಾಜಿ ಭೂಗತ ಲೋಕದ ದೊರೆ, ಜಯ ಕರ್ನಾಟಕ ಸಂಘಟನೆ ಸಂಸ್ಥಾಪಕ ಮುತ್ತಪ್ಪ ರೈ (68) ಇಂದು ಬೆಳಗ್ಗಿನ ಜಾವ 2 ಗಂಟೆಗೆ ಕೊನೆಯುಸಿರೆಳೆದರು. ಕ್ಯಾನ್ಸರ್​ನಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಬಿಡದಿ ನಿವಾಸದಲ್ಲಿಂದು ಅವರ ಅಂತ್ಯಕ್ರಿಯೆ ನೇರವೇರಲಿದ್ದು, ಮುತ್ತಪ್ಪ ರೈ ಜೀವನದ ಕೆಲ ಕ್ಷಣಗಳನ್ನು ಈ ಕೆಳಗಿನ ಪೋಟೋಗಳಲ್ಲಿ ಕಾಣಬಹುದಾಗಿದೆ.
ಭೂಗತ ಲೋಕದ ಮಾಜಿ ಡಾನ್​​ಗೆ ಮರುಜನ್ಮ ನೀಡಿದ ಬಿಡದಿ
ರೈ – ದ ಗ್ರೇಟೆಸ್ಟ್ ಗ್ಯಾಂಗ್​ಸ್ಟರ್ ಎವರ್ – ಹೀಗೊಂದು ಫಿಲಂ ತೆರೆ ಕಾಣಬೇಕಿತ್ತು; ಆರ್​ಜಿವಿ ರಿಲೀಸ್ ಮಾಡಿದ್ದು ಫಸ್ಟ್​ ಲುಕ್ ಮಾತ್ರ!
ಜಯಕರ್ನಾಟಕ ಸಂಘಟನೆ ಸಂಸ್ಥಾಪಕ ಮುತ್ತಪ್ಪ ರೈ ವಿಧಿವಶ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:fifteen − thirteen =
Remember me
