ನವದೆಹಲಿ:ಮಂಗಳವಾರ ರಾಜ್ಯಸಭೆಯಲ್ಲಿ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಮಾತನಾಡುವ ವೇಳೆ ಮೈಕ್​ ಆಫ್​​ ಮಾಡಿದ ಕುರಿತು ಕಿಡಿಕಾರಿದ್ದ ವಿಪಕ್ಷಗಳು ಆಡಳಿತ ಪಕ್ಷದ ವಿರುದ್ಧ ಪ್ರತಿಭಟಿಸಿ ಸಭಾತ್ಯಾಗ ಮಾಡಿದ್ದವು.
ಇನ್ನು ಈ ಕುರಿತು ಪ್ರತಿಕ್ರಿಯಿಸಿರುವ ಮಲ್ಲಿಕಾರ್ಜುನ ಖರ್ಗೆ ನನ್ನ ಸ್ವಾಭಿಮಾನಕ್ಕೆ ಧಕ್ಕೆ ಉಂಟಾಗಿದೆ ಎಂದಿದ್ದಾರೆ. ಮಣಿಪುರದಲ್ಲಿ ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ಜನಾಂಗೀಯ ಘರ್ಷಣೆ ಕುರಿತು ಪ್ರಧಾನಿ ಮೋದಿ ಹೇಳಿಕೆ ನೀಡುವಂತೆ ಒತ್ತಾಯಿಸಿದ್ದೆವು. ಆದರೆ, ಮಾತನಾಡುವ ವೇಳೆ ಮೈಕ್​ ಆಫ್​​ ಮಾಡಿರುವ ಕ್ರಮ ಸರಿಯಲ್ಲ ಎಂದು ಕಿಡಿಕಾರಿದ್ಧಾರೆ.
ಇದನ್ನೂ ಓದಿ:ತುಂಗಾ ನದಿ ಸೇತುವೆ ಮೇಲಿಂದ ಜಿಗಿದು ಯುವಕನ ಹುಚ್ಚಾಟ
ಈ ಕುರಿತು ಪ್ರತಿಕ್ರಿಯಿಸಿರುವ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಇದು ನನ್ನ ಪಾಲಿನ ಅವಕಾಶವನ್ನು ಕಿತ್ತುಕೊಂಡು ಸ್ವಾಭಿಮಾನಕ್ಕೆ ಸವಾಲು ಹಾಕಲಾಗಿದೆ. ಸರ್ಕಾರದ ಸೂಚನೆ ಮೇರೆಗೆ ಸದನವನ್ನು ನಡೆಸುವುದು ಪ್ರಜಾಪ್ರಭುತ್ವದ ಉಲ್ಲಂಘನೆಯಾಗುತ್ತದೆ ಎಂದು ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 5 =
Remember me
