ನವದೆಹಲಿ:ರಾಜ್ಯದ ಸಾಂಸ್ಕೃತಿಕ ಹಾಗೂ ಅರಮನೆ ನಗರ ಎಂದೇ ಖ್ಯಾತಿಯಾಗಿರುವ ಮೈಸೂರಿಗೆ ತ್ಯಾಜ್ಯ ನಿರ್ವಹಣೆಗೆ ಕೇಂದ್ರ ಸರ್ಕಾರ 5 ಸ್ಟಾರ್​ ಗ್ರೇಡ್​ ನೀಡಿದೆ.
ಕೇಂದ್ರ ವಸತಿ ಹಾಗೂ ನಗರಾಭಿವೃದ್ಧಿ ಸಚಿವ ಹರ್ದೀಪ್ ಸಿಂಗ್ ಪುರಿ ಉತ್ತಮವಾಗಿ ಘನತ್ಯಾಜ್ಯ ನಿರ್ವಹಣೆ ಮಾಡಿದ ರಾಷ್ಟ್ರದ ನಗರಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಮೈಸೂರಿಗೆ ಪಂಚತಾರಾ ದರ್ಜೆ ದೊರೆತಿದೆ ಎಂದು ಸಂಸದ ಪ್ರತಾಪ್​ಸಿಂಹ ಟ್ವೀಟ್​ ಮಾಡಿದ್ದಾರೆ.
ಇದನ್ನೂ ಓದಿಸಹೋದರನ ಶವಸಂಸ್ಕಾರಕ್ಕೆ ತೆರಳಲು ನಿಲ್ದಾಣಕ್ಕೆ ಆಗಮಿಸಿ ಬಸ್​ ಇಲ್ಲದೇ ಕಣ್ಣೀರಾಕುತ್ತಾ ಹಿಂದಿರುಗಿದ ಮಹಿಳೆ
ಮನೆ ಬಾಗಿಲಿಗೆ ತೆರಳಿ ಕಸ ಸಂಗ್ರಹಿಸುವುದು, ಘನ ತ್ಯಾಜ್ಯ ನಿರ್ವಹಣೆ ಹಾಗೂ ನಗರವನ್ನು ಸ್ವಚ್ಛಗೊಳಿಸಿ ತ್ಯಾಜ್ಯ ಮುಕ್ತವಾಗಿಸಿರುವ ಹಿನ್ನೆಲೆಯಲ್ಲಿ ಮೈಸೂರಿಗೆ ಗ್ರೇಡ್​ ದೊರೆತಿದೆ.
ಈಗಾಗಲೇ ಮೈಸೂರು ಹಲವು ಸ್ವಚ್ಛತೆಯಲ್ಲಿ ಹಲವು ಬಾರಿ ಪ್ರಥಮ ಸ್ಥಾನ ಪಡೆದಿದೆ. ಈಗ ಪಂಚತಾರಾ ದರ್ಜೆ ದೊರೆತು ಮತ್ತೊಂದು ಗರಿ ಮೂಡಿದೆ.
ಪಾಲಕರಿಗೆ ಹೆಚ್ಚುವರಿ ಶುಲ್ಕ ಬರೆ: 50ಕ್ಕೂ ಹೆಚ್ಚಿನ ಶಾಲೆಗಳ ವಿರುದ್ಧ ದೂರು, ಶಿಕ್ಷಣ ಇಲಾಖೆಯ ಸಹಾಯವಾಣಿಗೆ ಕರೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − thirteen =
Remember me
