ನವದೆಹಲಿ:ಕಬ್ಬು ಮತ್ತು ಭತ್ತದ ಹೊಟ್ಟು ಸುಡುವುದರಿಂದ ವಿಷಕಾರಿ ವಸ್ತು ಬಿಡುಗಡೆಯಾಗುವ ಸಾಧ್ಯತೆ ಇದ್ದು, ಕೃಷಿ ಕಾರ್ವಿುಕರಲ್ಲಿ ನಿಗೂಢ ಮೂತ್ರಪಿಂಡ ಕಾಯಿಲೆಗೆ ಇದು ಕಾರಣವಾಗುತ್ತಿದೆ ಎಂದು ಅಧ್ಯಯನವೊಂದು ತಿಳಿಸಿದೆ.
ಭಾರತ, ಶ್ರೀಲಂಕಾ, ಅಮೆರಿಕ ಸಹಿತ ಹಲವು ದೇಶಗಳಲ್ಲಿ ಈ ಸಮಸ್ಯೆ ಕಂಡುಬರುತ್ತಿದೆ ಎಂದು ತಜ್ಞರು ಹೇಳಿದ್ದಾರೆ. ವಿಶ್ವದಾದ್ಯಂತ ಕೃಷಿ ಕಾರ್ವಿುಕರಲ್ಲಿ ಮೂತ್ರಪಿಂಡ ಕಾಯಿಲೆಯ ಸಾಮಾನ್ಯವಾಗಿದೆ. ಶಾಖದ ಒತ್ತಡ ಮತ್ತು ಹವಾಮಾನ ಬದಲಾವಣೆಯು ಇದಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಕಬ್ಬಿನ ಸುಡುವಿಕೆಯಿಂದ ಉಂಟಾದ ಬೂದಿಯಿಂದ ಬಿಡುಗಡೆಯಾದ ಸಣ್ಣ ಸಿಲಿಕಾ ಕಣಗಳು ಮೂತ್ರಪಿಂಡಕ್ಕೆ ಹಾನಿ ಉಂಟು ಮಾಡುತ್ತದೆ.
ಕುಡಿಯುವ ನೀರು, ಉಸಿರಾಟ ಅಥವಾ ಆಹಾರ ಮೂಲಕ ಇದು ಕಾರ್ವಿುಕರ ದೇಹಕ್ಕೆ ಸೇರ್ಪಡೆ ಆಗುತ್ತದೆ ಎಂದು ಕೊಲೊರಾಡೋ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಜೇರೆಡ್ ಬ್ರೌನ್ ಹೇಳಿದ್ದಾರೆ. ಉತ್ತರ ಭಾರತದ ಅನೇಕ ರಾಜ್ಯಗಳಲ್ಲಿ ಭತ್ತ ಮತ್ತು ಕಬ್ಬಿನ ತ್ಯಾಜ್ಯಗಳಿಗೆ ಬೆಂಕಿ ಹಚ್ಚಲಾಗುತ್ತದೆ. ಇದರಿಂದ ದೆಹಲಿಯಲ್ಲಿ ವಾಯುಮಾಲಿನ್ಯ ಏರಿಕೆಯಾಗುವ ಸಂಗತಿ ಸಾಮಾನ್ಯವಾಗಿದೆ. ಈ ಬೆನ್ನಲ್ಲೇ, ತಜ್ಞರ ವರದಿ ಆತಂಕ ಉಂಟು ಮಾಡಿದೆ.
ಹುಲಿ ಉಗುರು ಪ್ರಕರಣ: ವರ್ತೂರು ಸಂತೋಷ್​ಗೆ ವಿಚಾರಣಾಧೀನ ಕೈದಿ ನಂಬರ್ ನೀಡಿದ ಜೈಲಿನ ಅಧಿಕಾರಿಗಳು

ಬಿಕ್ಕಟ್ಟು: ಇಂಧನ ಕೊರತೆಯಿಂದ ದಿವಾಳಿಯ ಅಂಚಿನಲ್ಲಿರುವ ಪಾಕಿಸ್ತಾನ ಏರ್‌ಲೈನ್ಸ್, 26 ವಿಮಾನಗಳ ಹಾರಾಟ ರದ್ದು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − 1 =
Remember me
