ರಾಜಸ್ಥಾನ:ಇಂದು ಬೆಳಗ್ಗಿನಿಂದಲೇ ಆರಂಭಗೊಂಡ ವಿಧಾನಸಭಾ ಚುನಾವಣಾ ಫಲಿತಾಂಶ 2023ರ ಮತಎಣಿಕೆ ಪ್ರಕ್ರಿಯೆಯಲ್ಲಿ ಇದೀಗ ಬಹುಪಾಲು ಗೆಲುವು ಯಾರಿಗಿದೆ ಎಂಬುದು ಇದೀಗ ಸ್ಪಷ್ಟವಾಗಿ ತಿಳಿದುಬಂದಿದೆ. ಈಗಾಗಲೇ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ ಮತ್ತು ತೆಲಂಗಾಣ ಚುನಾವಣಾ ಫಲಿತಾಂಶಗಳು ಚುನಾವಣಾ ಫಲಿತಾಂಶ ಹೊರಬಂದಿದ್ದು, ಡಿಸೆಂಬರ್ 4 ರಂದು ಮಿಜೋರಾಂ ರಿಸಲ್ಟ್​ ಪ್ರಕಟವಾಗಲಿದೆ.
ಇದನ್ನೂ ಓದಿ:ಚುನಾವಣಾ ಫಲಿತಾಂಶ 2023; ತೆಲಂಗಾಣದಲ್ಲಿ ಕಾಂಗ್ರೆಸ್​​ಗೆ ಭಾರೀ ಮುನ್ನಡೆ ಕೆಲವೇ ಗಂಟೆಗಳಲ್ಲಿ ಸ್ಪಷ್ಟ ಚಿತ್ರಣ
ರಾಜಸ್ಥಾನದಲ್ಲಿ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿದ್ದು, ಈ ಬಗ್ಗೆ ಬಿಜೆಪಿ ನಾಯಕ, ರಾಷ್ಟ್ರೀಯ ವಕ್ತಾರರಾದ ಆರ್.ಪಿ ಸಿಂಗ್​ ಮಾತನಾಡಿ, “ರಾಜಸ್ಥಾನದಲ್ಲಿ ನಾವು 119 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದೇವೆ ಹಾಗೂ ಮಧ್ಯಪ್ರದೇಶದಲ್ಲೂ ಪ್ರಮುಖ ಮುನ್ನಡೆ ಸಾಧಿಸಿದ್ದೇವೆ. ಆರಂಭಿಕ ಪ್ರವೃತ್ತಿಗಳು ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಬಿಜೆಪಿ ಪರವಾಗಿವೆ” ಎಂದು ಸಿಂಗ್ ಸಂತಸದಿಂದ ಹೇಳಿದರು,(ಏಜೆನ್ಸೀಸ್).
VIDEO | "In Rajasthan, we are leading on 119 seats. We have also taken a major lead in Madhya Pradesh," says BJP leader@rpsinghkhalsaas initial trends favour BJP in Rajasthan and Madhya Pradesh.#AssemblyElectionsWithPTIpic.twitter.com/AceXoTdpPm
— Press Trust of India (@PTI_News)December 3, 2023

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × four =
Remember me
