ನವದೆಹಲಿ:ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್), ಸ್ಪೆಷಲಿಸ್ಟ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಪ್ಪ್ರಾಜೆಕ್ಟ್ ಮ್ಯಾನೇಜರ್-2,  ಸೀನಿಯರ್ ಅನಾಲಿಸ್ಟ್-2, ಅನಾಲಿಟಿಕ್ಸ್-ಕಮ್-ಚೀಫ್ ಡೇಟಾ ಕನ್ಸಲ್ಟೆಂಟ್ -1, ಸೈಬರ್ ಸೆಕ್ಯುರಿಟಿ ಮ್ಯಾನೇಜರ್ (ಸಿಎಸ್ಎಂ) -1,  ಅಡಿಷನಲ್ ಸೈಬರ್ ಸೆಕ್ಯುರಿಟಿ ಮ್ಯಾನೇಜರ್ (ಎಸಿಎಸ್ಎಂ)-1, ಅಡಿಷನಲ್ ಚೀಫ್ ರಿಸ್ಕ್ ಮ್ಯಾನೇಜರ್-2,  ರಿಸ್ಕ್ ಮ್ಯಾನೇಜರ್ -4 ಹುದ್ದೆಗಳಿವೆ.
ಇದನ್ನೂ ಓದಿ:ಮೀನುಗಾರಿಕೆಗೆ ಸಮುದ್ರಕ್ಕೆ ಹೋಗಿದ್ದ ಬೋಟ್​​ನಲ್ಲಿ ಬೆಂಕಿ…
ಅರ್ಹ ಅಭ್ಯರ್ಥಿಗಳು ಅಧಿಕೃತ ಸೈಟ್ ಮೂಲಕ ಆಗಸ್ಟ್ 23 ರವರೆಗೆ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗೆ nabard.org ನೋಡಬಹುದು.
ಚಾಲಾಕಿ ಯುವತಿಯ ಮಾತು ನಂಬಿದ ನಿವೃತ್ತ ವೈದ್ಯರಿಬ್ಬರು ಇದೀಗ ಪಶ್ಚಾತಾಪ ಪಡುವಂತಾಗಿದೆ!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:19 + 8 =
Remember me
