ನವದೆಹಲಿ:ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಜೆ.ಪಿ.ನಡ್ಡಾ ಅವರನ್ನ ಮುಂದುರಿಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್​ ಶಾ ಮಂಗಳವಾರ ಘೋಷಿಸಿದರು.
ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಅಧಿಕಾರಾವಧಿಯನ್ನು 2024ರ ಜೂನ್ ವರೆಗೆ ವಿಸ್ತರಿಸಲಾಗಿದೆ. ಮುಂಬರುವ ಲೋಕಸಭಾ ಚುನಾವಣೆ ವೇಳೆಯೂ ನಡ್ಡಾ ಅವರೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಉಳಿಯಲಿದ್ದಾರೆ. ಚುನಾವಣೆಯ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ ಎಂದು ಅಮಿತ್ ಶಾ ತಿಳಿಸಿದ್ದಾರೆ.
ಜೆ.ಪಿ. ನಡ್ಡಾ ಅವರ ನಾಯಕತ್ವದಲ್ಲಿ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಭಾರೀ ಬಹುಮತ ಸಿಕ್ಕಿತು. ಮಹಾರಾಷ್ಟ್ರದಲ್ಲೂ ಎನ್​ಡಿಎ ಬಹುಮತ ಗಳಿಸಿತು, ಉತ್ತರ ಪ್ರದೇಶದಲ್ಲೂ ಗೆಲುವು ನಮ್ಮದಾಯಿತು. ಪಶ್ಚಿಮ ಬಂಗಾಳದಲ್ಲೂ ಬಿಜೆಪಿ ಸದಸ್ಯರ ಸಂಖ್ಯೆ ಹೆಚ್ಚಾಯಿತು. ಮುಂದಿನ ವರ್ಷದ ಸಾರ್ವತ್ರಿಕ ಚುನಾವಣೆಯನ್ನು ನರೇಂದ್ರ ಮೋದಿಜಿ ಅವರ ನಾಯಕತ್ವದಲ್ಲಿ ಮತ್ತು ನಡ್ಡಾಜಿ ಜೊತೆಯಲ್ಲಿ ಎದುರಿಸುತ್ತೇವೆ. 2019ರ ಚುನಾವಣೆಯಲ್ಲಿ ಪಡೆದ ಸ್ಥಾನಗಳಿಗಿಂತಲೂ ಮುಂದಿನ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ಅಮಿತ್​ ಶಾ ವಿಶ್ವಾಸ ವ್ಯಕ್ತಪಡಿಸಿದರು.(ಏಜೆನ್ಸೀಸ್​)
VIDEO | 1 ಕಿ.ಮೀ ದೂರ ವ್ಯಕ್ತಿಯನ್ನು ಎಳೆದೊಯ್ದ ಬೈಕ್ ಸವಾರ; ಬೆಂಗಳೂರಿನಲ್ಲೊಂದು ಆಘಾತಕಾರಿ ಘಟನೆ

ಪುತ್ತೂರಿನಲ್ಲಿ ಹಾಡಹಗಲೇ ಚೂರಿ ಇರಿತಕ್ಕೆ ಯುವತಿ ಬಲಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 1 =
Remember me
