ಜೈಪುರ:ಹೊಲಕ್ಕೆ ಕೆಲಸಕ್ಕೆ ಹೋಗಿದ್ದ ಯುವತಿಯನ್ನು ಕಾಮುಕರು ಗ್ಯಾಂಗ್​ ರೇಪ್​ ಮಾಡಿ, ಗುಪ್ತಾಂಗಕ್ಕೆ ಬಾಟೆಲ್​ ತುಂಬಿರುವ ಘಟನೆ ರಾಜಸ್ಥಾನ ನಾಗೌರ್​ನಲ್ಲಿ ನಡೆದಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ.
ಇದನ್ನೂ ಓದಿ:ನಾವಲ್ಲ, ಅಕ್ಕನೇ ತಂಗಿಯನ್ನ ಕೊಂದಿದ್ದು! ಆಮೇಲೆ ನನ್ನನ್ನೂ ಕೊಂದುಬಿಡಿ ಎಂದು ಬೇಡಿಕೊಂಡಳು!
25 ವರ್ಷದ ಯುವತಿ ಜನವರಿ 19ರಂದು ಹೊಲಕ್ಕೆ ಹೋದಾಗ ಆಕೆಯನ್ನು ಎಳೆದೊಯ್ದ ಮೂವರು ಕಾಮುಕರು, ನಿರ್ಜನ ಪ್ರದೇಶದಲ್ಲಿ ಆಕೆಯ ಮೇಲೆ ಗ್ಯಾಂಗ್​ ರೇಪ್​ ನಡೆಸಿದ್ದಾರೆ. ಅದಾದ ನಂತರ ಆಕೆಯ ಗುಪ್ತಾಂಗಕ್ಕೆ ಬಾಟೆಲ್​ ತುಂಬಲಾಗಿದೆ. ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ಕೊಲೆ ಮಾಡುತ್ತೇನೆಂದು ಬೆದರಿಕೆ ಹಾಕಿ ನಂತರ ಅಲ್ಲಿಂದ ಪಾರಾಗಿದ್ದಾರೆ.
ಇದನ್ನೂ ಓದಿ:ಬೆಣ್ಣೆಹೊಳೆ ಫಾಲ್ಸ್​ ಬಳಿ ಪ್ರೇಮಿಗಳಿಬ್ಬರ ಶವ ಸಿಕ್ಕ ಮರುದಿನವೇ ಪ್ರಿಯಕರನ ತಂದೆ ಸಾವು! ಮನಕಲಕುತ್ತೆ ಸಾವಿನ ಕಾರಣ
ಮನೆಗೆ ಹೋದ ಯುವತಿ ತನ್ನ ಮೇಲಾದ ದೌರ್ಜನ್ಯವನ್ನು ಕುಟುಂದವರಿಗೆ ತಿಳಿಸಿದ್ದಾಳೆ. ಅಂದೇ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದರು. ವಿಚಾರಣೆ ನಡೆಸಿರುವ ಪೊಲೀಸರು ಪಂಚುರಾಮ್ ಜಾಟ್, ಕನರಾಮ್ ಜಾಟ್ ಮತ್ತು ಶ್ರವಣ್ ಗುರ್ಜರ್ ಹೆಸರಿನ ಆರೋಪಿಗಳನ್ನು ಬಂಧಿಸಿದ್ದಾರೆ. (ಏಜೆನ್ಸೀಸ್​)
ಕೊನೆಗೂ ಸಾವಿನ ಮನೆಯ ಕದ ತಟ್ಟಿದ ನಟಿ ಜಯಶ್ರೀ! ಕಳೆದ 7 ತಿಂಗಳಲ್ಲಿ ಆಕೆ ಅನುಭವಿಸಿದ್ದ ನರಕಯಾತನೆ ಇಲ್ಲಿದೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × four =
Remember me
