ಮಹಾರಾಷ್ಟ್ರ:ತನ್ನ ಎರಡೂವರೆ ತಿಂಗಳು ಹಸುಗೂಸಿನೊಂದಿಗೆ ಎನ್‌ಸಿಪಿ ಶಾಸಕಿ ಸರೋಜ್ ಬಾಬುಲಾಲ್ ಅಹಿರ್ ಅವರು ನಾಗಪುರದಲ್ಲಿ ವಿಧಾನಮಂಡಳದ ಅಧಿವೇಶನಕ್ಕೆ ಹಾಜರಾದ ಪ್ರಸಂಗ ನಡೆಯಿತು.
ಎನ್‌ಸಿಪಿ ಶಾಸಕಿ ಸರೋಜ್ ಬಾಬುಲಾಲ್ ಅಹಿರ್ ಅವರು ಸೆ.30ರಂದು ಮಗುವಿಗೆ ಜನ್ಮ ನೀಡಿದ್ದರು. ಇಂದಿನಿಂದ(ಸೋಮವಾರ) ಅಧಿವೇಶನ ಶುರುವಾಗಿದ್ದು, ಪುಟ್ಟ ಮಗುವಿನ ಜತೆ ಆಗಮಿಸುವ ಮೂಲಕ ಗಮನ ಸೆಳದರು.
ಈ ಕುರಿತು ಪ್ರತಿಕ್ರಿಯಿಸಿದ ಶಾಸಕಿ, ‘ಕರೊನಾ ಹಿನ್ನೆಲೆ ಕಳೆದ ಎರಡೂವರೆ ವರ್ಷಗಳಿಂದ ನಾಗ್ಪುರದಲ್ಲಿ ಯಾವುದೇ ಅಧಿವೇಶನ ನಡೆದಿರಲಿಲ್ಲ. ನಾನೀಗ ತಾಯಿಯಾಗಿದ್ದೇನೆ. ಆದರೆ ನನ್ನ ಮತದಾರರಿಗೆ ಉತ್ತರ ಕೊಡಲು ಬಂದಿದ್ದೇನೆ’ ಎಂದಿದ್ದಾರೆ.
Nagpur |NCP MLA Saroj Babulal Ahire arrives at Maharashtra Assembly with her newborn baby. She became a mother on Sept 30&is attending Winter Session today
Says,"For past 2.5 yrs no session was held in Nagpur due to COVID.I'm a mother now but I came to get answers for my voters"pic.twitter.com/rBzRdf9zO7
— ANI (@ANI)December 19, 2022

ಶಾಲಾ ಸಮಯ ಬದಲಾಗಲಿ, ಬೆಳಗ್ಗೆ 10ರಿಂದ ಮಧ್ಯಾಹ್ನ 12.30ರವರೆಗೆ ನಿಗದಿ ಮಾಡಿ: ಹೃದ್ರೋಗ ತಜ್ಞ ಡಾ.ಸಿ.ಎನ್​.ಮಂಜುನಾಥ್​

ಬಳ್ಳಾರಿಯಲ್ಲಿ ಭೀಕರ ಅಪಘಾತ: ಮೃತಪಟ್ಟ ಮೂವರು ವಿದ್ಯಾರ್ಥಿಗಳ ಹಿನ್ನೆಲೆ ಕೇಳಿದ್ರೆ ಕರುಳು ಚುರ್​ ಅನ್ನುತ್ತೆ…

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:1 × 3 =
Remember me
