ತ್ರಿಸ್ಸೂರ್​:ಬೆತ್ತಲೆಯಾಗಿ ದೇವಸ್ಥಾನಕ್ಕೆ ನುಗ್ಗಿದ ವ್ಯಕ್ತಿಯೊಬ್ಬ ಮೂಲಸ್ಥಾನದಲ್ಲಿದ್ದ ಪ್ರಮುಖ ದೇವರ ಮೂರ್ತಿಯನ್ನು ಧ್ವಂಸ ಮಾಡಿರುವ ಘಟನೆ ಕೇರಳದ ಕೊಡುಂಗಲ್ಲೂರಿನಲ್ಲಿರುವ ಶ್ರೀ ಕುರುಂಬಾ ಭಗವತಿ ದೇವಸ್ಥಾನದಲ್ಲಿ ನಡೆದಿದೆ.
ಈ ಘಟನೆ ಇಂದು ಬೆಳಗ್ಗೆ 4.30 ಸುಮಾರಿಗೆ ನಡೆದಿದೆ. ಮೂಲಗಳ ಪ್ರಕಾರ ಆರೋಪಿಯು ಮಾನಸಿಕ ಅಸ್ವಸ್ಥ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಶಂಕಿತನನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ತನಿಖೆ ಮುಂದುವರಿದಿದೆ.
ಈ ಘಟನೆಯನ್ನು ಖಂಡಿಸಿರುವ ಹಿಂದು ಐಕ್ಯ ವೇದಿ ಹೆಸರಿನ ಹಿಂದು ಸಂಘಟನೆ, ತಾಲೂಕಿನ ಮಟ್ಟದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದು, ಆರೋಪಿ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ.(ಏಜೆನ್ಸೀಸ್​)
ಸಿದ್ದರಾಮಯ್ಯನವರ ಸರ್ಟಿಫಿಕೇಟ್ ಅಗತ್ಯವಿಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರ ವ್ಯಂಗ್ಯ

1959ರಲ್ಲಿ 10 ಗ್ರಾಂ ಚಿನ್ನದ ಬೆಲೆ ಎಷ್ಟಿತ್ತು ಗೊತ್ತಾ? ಹಳೆಯ ಬಿಲ್​ ನೋಡಿದ್ರೆ ನಿಮ್ಮ ಹುಬ್ಬೇರೋದು ಗ್ಯಾರೆಂಟಿ!

ನಿಖಿಲ್ ಕುಮಾರಸ್ವಾಮಿ ಓರ್ವ ಅಪ್ರಬುದ್ಧ; ಸುಮಲತಾ ತಿರುಗೇಟು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − four =
Remember me
