ಅಹಮದಾಬಾದ್​:ಇನ್ನು ಸ್ವಲ್ಪ ಹೊತ್ತಲ್ಲಿ ಭಾರತಕ್ಕೆ ಆಗಮಿಸಲಿರುವ ಅಮೆರಿಕ ಅಧ್ಯಕ್ಷರನ್ನು ಸ್ವಾಗತಿಸಲು ಪ್ರಧಾನಿ ನರೇಂದ್ರ ಮೋದಿಯವರು ಅಹಮದಾಬಾದ್​ ತಲುಪಿದ್ದು, ಏರ್​ಪೋರ್ಟ್​ನಲ್ಲಿಯೇ ಕಾಯುತ್ತಿದ್ದಾರೆ.
ಅಹಮದಾಬಾದ್​ನ ರಸ್ತೆಗಳ ಇಕ್ಕೆಲಗಳಲ್ಲಿ ಸಾವಿರಾರು ಜನರು ಸರತಿಸಾಲಿನಲ್ಲಿ ನಿಂತಿದ್ದಾರೆ. ನೃತ್ಯ ಪ್ರದರ್ಶನ ನೀಡುವವರು ಈಗಾಗಲೇ ನೃತ್ಯ ಮಾಡುತ್ತಿದ್ದಾರೆ. ಮೊಟೆರಾ ಸ್ಟೇಡಿಯಂನಲ್ಲೂ ಕೂಡ ಜನರು ತುಂಬಿದ್ದಾರೆ. ಕ್ರೀಡಾಂಗಣದ ವೇದಿಕೆ ಮೇಲೆ ಕೂಡ ಸಾಂಸ್ಕೃತಿಕ ಕಾರ್ಯಕ್ರಮ ಪ್ರಾರಂಭವಾಗಿದೆ.
ಟ್ರಂಪ್​ ಅವರು ಮಧ್ಯಾಹ್ನ 12.15ಕ್ಕೆ ಸಬರಮತಿ ಆಶ್ರಮಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಆಶ್ರಮದಲ್ಲಿ ಕೂಡ ಬಿಗಿ ಭದ್ರತೆ ಏರ್ಪಡಿಸಲಾಗಿದೆ. (ಏಜೆನ್ಸೀಸ್​)

#WATCHGujarat: A group of dancers performing at Motera Stadium in Ahmedabad, ahead of the arrival of US President Donald Trump&First Lady Melania Trump.pic.twitter.com/SUlo0pDC8h
— ANI (@ANI)February 24, 2020

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:thirteen + 2 =
Remember me
