ನವದೆಹಲಿ:ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟದ ಪುನರ್​ ರಚನೆ ಇಂದು ಆಗಲಿದೆ. 43 ಹೊಸ ಹಾಗೂ ಹಳೆಯ ಸಚಿವರು ಇಂದು ಸಂಜೆ ಆರು ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕರ್ನಾಟಕದ 4 ನಾಯಕರಿಗೆ ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ಸಿಕ್ಕಿದೆ.
ಉಡುಪಿ-ಚಿಕ್ಕಮಗಳೂರಿನ ಸಂಸದೆ ಶೋಭಾ ಕರಂದ್ಲಾಜೆ, ಬೀದರ್​ ಬಿಜೆಪಿ ಸಂಸದ ಭಗವಂತ್​ ಖೂಬಾ, ಚಿತ್ರದುರ್ಗದ ಸಂಸದ ಆನೇಕಲ್​ ನಾರಾಯಣಸ್ವಾಮಿ ಹಾಗೂ ರಾಜ್ಯಸಭೆ ಸದಸ್ಯರಾಗಿರುವ ರಾಜೀವ್​​ ಚಂದ್ರಶೇಖರ್​ ಅವರಿಗೆ ಸಚಿವ ಸ್ಥಾನ ನೀಡಲಾಗುತ್ತಿದೆ. ಅವರನ್ನೂ ಸೇರಿ ಇಂದು ಪ್ರಮಾಣ ವಚನ ಸ್ವೀಕರಿಸುತ್ತಿರುವವರ ಪಟ್ಟಿ ಈ ಕೆಳಗಿನಂತಿದೆ. (ಏಜೆನ್ಸೀಸ್)


ಅಣ್ಣನ ಪ್ರೀತಿಗೆ ಬಲಿಯಾದ ತಂಗಿ! ಅಪ್ಪ ಅಮ್ಮನ ಎದುರೇ ಮಗಳ ಗ್ಯಾಂಗ್​ರೇಪ್!

ಕೇಂದ್ರ ಸಚಿವ ಸಂಪುಟ ಪುನರಚನೆಗೆ ಕ್ಷಣಗಣನೆ: ಘಟಾನುಘಟಿ ಸಚಿವರುಗಳೇ ಸಂಪುಟದಿಂದ ಔಟ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + seventeen =
Remember me
