ಮಧ್ಯಪ್ರದೇಶ:ಭಾರತದಲ್ಲಿ ಸಂಪೂರ್ಣವಾಗಿ ಅಳಿದು ಹೋಗಿದ್ದ ಚಿರತೆ ಗಳನ್ನು ಪುನರುಜ್ಜೀವಿಸಲು ಪ್ರಧಾನಿ ಮೋದಿ ತಮ್ಮ ಹುಟ್ಟು ಹಬ್ಬದಂದು ನಮೀಬಿಯಾದಿಂದ ಬಂದ ಚಿರತೆಗಳನ್ನು ಭಾರತದ ಕಾಡಿನಲ್ಲಿ ಬಿಡುಗಡೆಗೊಳಿಸಿದ್ದು ಎಲ್ಲರಿಗೂ ಗೊತ್ತೇ ಇದೆ. ಇದೀಗ ನಮೀಬಿಯಾದಿಂದ ಬಂದಿದ್ದ ಚಿರತೆಗಳಲ್ಲಿ ಒಂದು ಈಗ ಹಳ್ಳಿಗೆ ನುಗ್ಗಿದೆ.
ಇದನ್ನೂ ಓದಿ:ನಮೀಬಿಯಾದಿಂದ ತರಲಾಗಿದ್ದ ಚೀತಾ ಮೂತ್ರಪಿಂಡ ಸೋಂಕಿನಿಂದ ಮೃತ್ಯು
ನಮೀಬಿಯಾದಿಂದ ತರಲಾದ ಚಿರತೆಗಳಲ್ಲಿ ಒಂದಾದ ಚೀತಾ ಓಬಾನ್, ಕುನೋ ರಾಷ್ಟ್ರೀಯ ಉದ್ಯಾನವನದಿಂದ 20 ಕಿಮೀ ದೂರದಲ್ಲಿರುವ ವಿಜಯಪುರದ ಝರ್ ಬರೋಡಾ ಗ್ರಾಮವನ್ನು ಪ್ರವೇಶಿಸಿದೆ. ಇದೀಗ ಈ ಗ್ರಾಮಕ್ಕೆ ಚಿರತೆಯ ನಿಗಾ ತಂಡವೂ ಆಗಮಿಸಿದೆ. ಚಿರತೆಯನ್ನು ವಾಪಸ್ ಕರೆತರುವ ಪ್ರಯತ್ನ ನಡೆಯುತ್ತಿದೆ ಎಂದು ಡಿಎಫ್‌ಒ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ನಮೀಬಿಯಾ ಚೀತಾಗಳು ಕುನೋ ಉದ್ಯಾನವನದ ವಾತಾವರಣಕ್ಕೆ ಹೊಂದಿಕೊಂಡಿವೆ; ಮಾಹಿತಿ ಹಂಚಿಕೊಂಡ ಕೇಂದ್ರ ಸಚಿವ
ಈ ಬಗ್ಗೆ ಜನರು ನಾನಾ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಒಬ್ಬರಂತೂ ಅದರ ಪಾಸ್​ಪೋರ್ಟ್​ ರದ್ದು ಮಾಡಬೇಕು ಎಂದು ಬರೆದಿದ್ದಾರೆ. ಮತ್ತೋರ್ವ ಬಳಕೆದಾರರು ಮೋದಿಜಿಯವರ ಚಿರತೆಗಳು ಅಲ್ಲಿ ಇಲ್ಲಿ ಓಡಾಡುತ್ತಿವೆ ಎಂದು ಬರೆದಿದ್ದಾರೆ.(ಏಜೆನ್ಸೀಸ್)
Sheopur, Madhya Pradesh | Cheetah Oban, one of the cheetahs brought from Namibia, entered Jhar Baroda village of Vijaypur which is 20 kms away from Kuno National Park. Monitoring team has also reached the village. Efforts are underway to bring the cheetah back: DFO(Video…pic.twitter.com/4iQAoB6tcz— ANI MP/CG/Rajasthan (@ANI_MP_CG_RJ)April 2, 2023
Sheopur, Madhya Pradesh | Cheetah Oban, one of the cheetahs brought from Namibia, entered Jhar Baroda village of Vijaypur which is 20 kms away from Kuno National Park. Monitoring team has also reached the village. Efforts are underway to bring the cheetah back: DFO(Video…pic.twitter.com/4iQAoB6tcz
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × four =
Remember me
