ನವದೆಹಲಿ:ನಮೀಬಿಯಾದಿಂದ ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ತರಲಾದ ಎಲ್ಲಾ ಎಂಟು ಚೀತಾಗಳು ಹೊಸ ಪರಿಸರಕ್ಕೆ ಹಾಗೂ ಇಲ್ಲಿನ ವಾತಾವರಣಕ್ಕೆ ಚೆನ್ನಾಗಿ ಹೊಂದಿಕೊಳ್ಳುತ್ತಿವೆ ಎಂದು ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡುತ್ತಾ, ಆರಂಭದಲ್ಲಿ ಇಲ್ಲಿನ ವಾತಾವರಣಕ್ಕೆ ಚೀತಾಗಳು ಹೊಂದಿಕೊಳ್ಳುತ್ತವೇಯೋ ಎಂಬ ಚಿಂತೆಯಿತ್ತು. ಆದರೆ ಎಲ್ಲಾ ಚೀತಾಗಳು ಪರಿಸರಕ್ಕೆ ಹೊಂದಿಕೊಂಡಿವೆ. ಸಚಿವ ಭೂಪೇಂದರ್ ಯಾದವ್ ತಿಳಿಸಿದ್ದಾರೆ.
Held a review meeting with the team of researchers, scientists, forest officials in Kuno National Park today.Happy to note all 8 Cheetahs are adapting well and the vision of PM Shri@narendramodiji of turning an ecological wrong into ecological harmony is taking shape.pic.twitter.com/b06V6tZ0Xh— Bhupender Yadav (@byadavbjp)December 11, 2022
Held a review meeting with the team of researchers, scientists, forest officials in Kuno National Park today.Happy to note all 8 Cheetahs are adapting well and the vision of PM Shri@narendramodiji of turning an ecological wrong into ecological harmony is taking shape.pic.twitter.com/b06V6tZ0Xh
ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ಭೇಟಿ ನೀಡಿ, ಅಲ್ಲಿನ ಸಂಶೋಧಕರು, ವಿಜ್ಞಾನಿಗಳು ಮತ್ತು ಅರಣ್ಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಜತೆಗೆ ಚೀತಾಗಳ ಚಲನವಲನಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.
ಸೆ.17ರಂದು ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿಂದು ನಮೀಬಿಯಾದಿಂದ 8 ಚೀತಾಗಳು ಭಾರತಕ್ಕೆ ಕರೆತರಲಾಗಿತ್ತು. ಚೀತಾಗಳನ್ನು ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಆರಂಭದ ದಿನಗಳಲ್ಲಿ ಕ್ವಾರಂಟೈನ್​ಗೆ ಒಳಪಡಿಸಲಾಗಿತ್ತು. ಇದೀಗ ಎಲ್ಲಾ ಚೀತಾಗಳನ್ನು ಕ್ವಾರಂಟೈನ್​ನಿಂದ ಮುಕ್ತಗೊಳಿಸಲಾಗಿದೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 1 =
Remember me
