ಮುಂಬೈ:ಮಹಾರಾಷ್ಟ್ರದ ನಾಂದೇಡ್​ ಸರ್ಕಾರಿ ಆಸ್ಪತ್ರೆಯ ದುರಂತಕ್ಕೆ ಸಂಬಂಧಿಸಿದಂತೆ ಮೃತರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ನಾಲ್ವರು ಮಕ್ಕಳು ಸೇರಿದಂತೆ ಮೂವರು ವಯಸ್ಕರು ಮಂಗಳವಾರ ನಸುಕಿನ ಜಾವ ಅಸುನೀಗಿದ್ಧಾರೆ.
ಔಷಧಿ ಹಾಗು ಸಿಬ್ಬಂದಿಯ ಕೊರತೆಯಿಂದಾಗಿ ಸೋಮವಾರ 24 ಮಂದಿ ಮೃತಪಟ್ಟಿದ್ದರು.  ಗಂಡು ಮತ್ತು ಆರು ಹೆಣ್ಣು ಶಿಶುಗಳು ಸಾವನ್ನಪ್ಪಿವೆ. ಹನ್ನೆರಡು ವಯಸ್ಕರು ವಿವಿಧ ಕಾಯಿಲೆಗಳಿಂದ ಮೃತಪಟ್ಟಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ನಾಂದೇಡ್​ ಸರ್ಕಾರಿ ಮೆಡಿಕಲ್​ ಕಾಲೇಜಿನ ಡೀನ್​ ಡಾ. ಶ್ಯಾಮ್​ರಾವ್​ ವಾಕೋಡೆ, ಮೃತ ಪೈಕಿ 12 ನವಜಾತ ಶಿಶುಗಳು, ನಾಲ್ಕು ಮಕ್ಕಳು ಹಾಗೂ 708-80 ವರ್ಷ ವಯಸ್ಸಿನವರೇ ಹೆಚ್ಚಿನ ಜನರಿದ್ದಾರೆ. ಆಸ್ಪತ್ರೆಯಲ್ಲಿ ಔಷಧಿ ಹಾಗೂ ವೈದ್ಯಕೀಯ ಸಿಬ್ಬಂದಿಯ ಕೊರತೆಯಿಂದಾಗಿ ಸಾವು ಸಂಭವಿಸಿಲ್ಲ. ಚಿಕಿತ್ಸೆಗೆ ಸ್ಪಂದಿಸದ ಕಾರಣ ಸಾವು ಸಂಭವಿಸಿದೆ ಎಂದು ತಿಳಿಸಿದ್ಧಾರೆ.
ಇದನ್ನೂ ಓದಿ:ಸೇನೆ-ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ, ಇಬ್ಬರು ಯೋಧರಿಗೆ ಗಾಯ
#WATCH| Maharashtra | Dr Shyamrao Wakode, Dean of Govt Medical College Nanded says, "In the last 24 hours, 24 people lost their lives. Around 12 children (1-2 days old) died in the last 24 hours. These children were suffering from different ailments. Among the adults, there were…pic.twitter.com/FG6ZH3EYD9
ನಾಂದೇಡ್​ ಸರ್ಕಾರಿ ಆಸ್ಪತ್ರೆಯ ದುರಂತದ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ, ಪ್ರಚಾರಕ್ಕಾಗಿ ಸಾವಿರಾರು ಕೋಟಿ ರೂಪಾಯಿ ಹಣ ಖರ್ಚು ಮಾಡುವ ಬಿಜೆಪಿ ಮಕ್ಕಳ ಔಷಧಿ ಖರೀದಿಸಲು ಅದರ ಬಳಿ ಹಣವಿಲ್ಲವೇ. ಬಿಜೆಪಿಯ ದೃಷ್ಟಿಯಲ್ಲಿ ಬಡವರ ಪ್ರಾಣಕ್ಕೆ ಬೆಲೆ ಇಲ್ಲಂದಾತಗಿದೆ ಎಂದು ಕಿಡಿಕಾರಿದ್ದಾರೆ.
नांदेड़, महाराष्ट्र के सरकारी अस्पताल में दवाइयों की कमी से 12 नवजात शिशुओं समेत 24 लोगों की मृत्यु का समाचार अत्यंत दुखद है। सभी शोकाकुल परिवारों को अपनी गहरी संवेदनाएं व्यक्त करता हूं।भाजपा सरकार हज़ारों करोड़ रुपए अपने प्रचार पर खर्च कर देती है, मगर बच्चों की दवाइयों के लिए…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 5 =
Remember me
