ಪುಣೆ:ವಿಚಾರವಾದಿ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣದಲ್ಲಿ ಶುಕ್ರವಾರ ಪುಣೆ ನ್ಯಾಯಾಲಯವು ಇಬ್ಬರನ್ನು ದೋಷಿಗಳೆಂದು ಘೋಷಿಸಿದೆ ಹಾಗೂ ಮೂವರನ್ನು ಖುಲಾಸೆಗೊಳಿಸಿದೆ.
ಇದನ್ನೂ ಓದಿ:ಸಾಯಿ ಪಲ್ಲವಿ ಜನ್ಮದಿನಕ್ಕೆ ‘ತಾಂಡೇಲ್’ ಚಿತ್ರ ತಯಾರಕರ ವಿಶೇಷ ಗಿಫ್ಟ್​..ಏನದು? ವಿವರ ಇಲ್ಲಿದೆ
ದೋಷಿಗಳೆಂದು ನ್ಯಾಯಾಲಯದಿಂದ ಘೋಷಿಸಲ್ಪಟ್ಟವರಾದ ಸಚಿನ್ ಅಂದೂರೆ ಹಾಗೂ ಶರದ್ ಕಲಸ್ಕರ್ಗೆ ಜೀವಾವಧಿ ಶಿಕ್ಷೆ ಹಾಗೂ 5 ಲಕ್ಷ ರೂ. ದಂಡ ವಿಧಿಸಲಾಗಿದೆ. ಡಾ ವೀರೇಂದ್ರ ಸಿಂಗ್ ತಾವಡೆ, ವಿಕ್ರಮ್ ಭಾವೆ ಮತ್ತು ಸಂಜೀವ್ ಪುನಲೇಕರ್ ಅವರನ್ನು ಖುಲಾಸೆಗೊಳಿಸಿದೆ.
ಮಹಾರಾಷ್ಟ್ರ ಅಂಧಶ್ರದ್ಧ ನಿರ್ಮೂಲನ್ ಸಮಿತಿ ಸ್ಥಾಪಕರಾಗಿದ್ದ ದಾಭೋಲ್ಕರ್ ಅವರನ್ನು ಪುಣೆಯಲ್ಲಿ 2013ರಲ್ಲಿ ಅವರು ಬೆಳಗ್ಗೆ ವಾಕಿಂಗ್​ ಗೆ ಹೋಗಿದ್ದ ವೇಳೆ ಇಬ್ಬರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿದ್ದರು.
ಪವಿತ್ರ ಚಾರ್​ಧಾಮ್ ಯಾತ್ರೆ ಆರಂಭ: ಹಿಮಾಲಯದ ಪ್ರಮುಖ ದೇಗುಲಗಳಿಗೆ ಭಕ್ತಸಾಗರ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − 1 =
Remember me
