ನವದೆಹಲಿ: ಆಯುರ್ವೇದ ಹಾಗೂ ಯೋಗದ ಮೂಲಕ ಕರೊನಾ ಸೋಂಕನ್ನು ನಿರ್ವಹಣೆ ಮಾಡಿ ಸೋಂಕಿತರನ್ನು ಗುಣಮುಖರಾಗಿಸುವ ನಿಟ್ಟಿನಲ್ಲಿ ಕೇಂದ್ರ ಆರೋಗ್ಯ ಇಲಾಖೆ ಮಂಗಳವಾರ ಬಿಡುಗಡೆ ಮಾಡಿರುವ ವಿಶೇಷ ಶಿಷ್ಟಾಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ರೋಗನಿರೋಧಕ ಶಕ್ತಿ ವರ್ಧಿಸಿಕೊಳ್ಳುವುದು ಹಾಗೂ ಆರೋಗ್ಯ ಸ್ಥಿತಿ ಕಾಪಾಡಿಕೊಳ್ಳುವುದಕ್ಕೆ ಪ್ರಾಶಸ್ತ್ಯ ಕೊಡುವ ಮೂಲಕ ಕೋವಿಡ್​-19 ವಿರುದ್ಧದ ಹೋರಾಟವನ್ನು ಸಶಕ್ತವಾಗಿಸಿರುವ ಈ ಪ್ರಯತ್ನ ಪ್ರಶಂಸನೀಯ ಎಂಬುದಾಗಿ ಮೋದಿ ಶ್ಲಾಘಿಸಿದ್ದಾರೆ.
ಕೇಂದ್ರ ಆರೋಗ್ಯ ಇಲಾಖೆ ಹಾಗೂ ಆಯುಷ್ ಸಚಿವಾಲಯ ಜಂಟಿಯಾಗಿ ರೂಪಿಸಿರುವ ದ ನ್ಯಾಷನಲ್​ ಕ್ಲಿನಿಕಲ್​ ಮ್ಯಾನೇಜ್​ಮೆಂಟ್​ ಪ್ರೊಟೊಕಾಲ್ಅನ್ನು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್​ ಕೆಲವೇ ಗಂಟೆಗಳ ಮುನ್ನವಷ್ಟೇ ಬಿಡುಗಡೆ ಮಾಡಿದ್ದರು.
ಇದನ್ನೂ ಓದಿ:ಕರೊನಾ ಸೋಂಕಿನ ಲಕ್ಷಣ ಇದ್ಯಾ?: ಹಾಗಿದ್ರೆ ಏನ್​ ಮಾಡ್ಬೇಕು ಅಂತ ಸಚಿವರು ಹೇಳಿದ್ದಾರೆ, ನೋಡಿ…
Commendable effort, which places emphasis on building immunity, remaining healthy and making the fight against COVID-19 stronger.https://t.co/PpUCtqOz6Z
— Narendra Modi (@narendramodi)October 6, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + eight =
Remember me
