ನವದೆಹಲಿ:ಕ್ರಿಕೆಟಿಗ ರಿಷಭ್ ಪಂತ್ (Rishabh Pant) ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿ, ಗಂಭೀರ ಗಾಯಗೊಂಡ ರಿಷಭ್ ಪಂತ್​ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೆಹಲಿಯಲ್ಲಿನ ಮನೆಗೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದ್ದು, ಡಿವೈಡರ್​​ಗೆ ಡಿಕ್ಕಿ ಹೊಡೆದ ಕಾರು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.
ಅಪಘಾತದಲ್ಲಿ ರಿಷಭ್ ಪಂತ್ ತೀವ್ರವಾಗಿ ಗಾಯಗೊಂಡಿದ್ದರು. ತಲೆ, ಬೆನ್ನು ಹಾಗೂ ಕಾಲಿಗೆ ಗಂಭೀರ ಗಾಯವಾಗಿದೆ ಎಂದು ವರದಿಯಾಗಿದೆ. ಘಟನೆಯ ಬಗ್ಗೆ ಸುದ್ದಿ ಹಬ್ಬುತ್ತಿದ್ದಂತೆ ಅನೇಕ ರಾಜಕಾರಣಿಗೆಳು, ಕ್ರಿಕೆಟ್ ತಾರೆಯರು, ಅಭಿಮಾನಿಗಳು ಸೇರಿದಂತೆ ಎಲ್ಲರೂ ರಿಷಬ್ ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತಿದ್ದಾರೆ. ಇದೀಗ ಪ್ರಧಾನ ಮಂತ್ರಿ ನರೇಂದ್ರ ಮೋದಿ ಟ್ವೀಟ್ ಮಾಡುವ ಮೂಲಕ ರಿಷಭ್ ಪಂತ್ ಆದಷ್ಟು ಬೇಗನೆ ಗುಣಮುಖರಾಗಲಿ ಎಂದಿದ್ದಾರೆ.
Distressed by the accident of noted cricketer Rishabh Pant. I pray for his good health and well-being.@RishabhPant17— Narendra Modi (@narendramodi)December 30, 2022
Distressed by the accident of noted cricketer Rishabh Pant. I pray for his good health and well-being.@RishabhPant17
ಘಟನೆಯ ಬಗ್ಗೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿ, ಮುಂಜಾನೆ ಕಾರು ಅಪಘಾತದಿಂದ ಆಸ್ಪತ್ರೆ ಸೇರಿಕೊಂಡಿರುವ ಟೀಂ ಇಂಡಿಯಾ ಆಟಗಾರ ರಿಷಭ್ ಪಂತ್ ಶೀಘ್ರ ಚೇತರಿಕೆ ಕಾಣಲಿ ಎಂದು ಪ್ರಾರ್ಥಿಸುತ್ತೇನೆ. ಆದಷ್ಟು ಬೇಗನೆ ಗುಣಮುಖರಾಗಿ ಮತ್ತೆ ಎಂದಿನಂತೆ ಮೈದಾನಕ್ಕಿಳಿಯುತ್ತಾರೆ ಎಂದಿದ್ದಾರೆ.
The star wicketkeeper batsman of Indian cricket team Rishabh Pant was injured this morning in a road accident.I pray for his speedy recovery. May he soon be fit & wear his cricketing gloves fast enough.@RishabhPant17— Basavaraj S Bommai (@BSBommai)December 30, 2022
The star wicketkeeper batsman of Indian cricket team Rishabh Pant was injured this morning in a road accident.I pray for his speedy recovery. May he soon be fit & wear his cricketing gloves fast enough.@RishabhPant17
Narendra Modi and Basavaraj Bommai wished for Pant’s recovery
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 4 =
Remember me
