ಮನಾಲಿ:1997ರ ಸಮಯದಲ್ಲಿ ಹಿಮಾಚಲ ಪ್ರದೇಶದ ಬಿಜೆಪಿ ಉಸ್ತುವಾರಿಯಾಗಿದ್ದ ನರೇಂದ್ರ ಮೋದಿ ಸೋಲಾಂಗ್‌ನಲ್ಲಿ ಪ್ಯಾರಾಗ್ಲೈಡಿಂಗ್ ಹಾರಾಟ ನಡೆಸಿದ್ದರು. ಆ ವೇಳೆ ಅವರಿಗೆ ಬುಧಿ ಪ್ರಕಾಶ್ ಎಂಬುವವರು ಮಾರ್ಗದರ್ಶಕರಾಗಿದ್ದರು.
ಅಂದಿನ ಛಾಯಾಚಿತ್ರಗಳನ್ನು ಬುಧಿ ಪ್ರಕಾಶ್ ಈಗ ಹಂಚಿಕೊಂಡಿದ್ದಾರೆ. ‘‘ಮೊದಲ ಹಾರಾಟವಾದರೂ ಮೋದಿಯವರು ಅತ್ಯಂತ ಧೈರ್ಯವಾಗಿದ್ದರು. ಇದೊಂದು ಉತ್ತಮ ಅನುಭವ ಎಂದಿದ್ದರು’’ ಎಂದು ಬುಧಿ ತಿಳಿಸಿದ್ದಾರೆ. ‘‘ಸುಮಾರು ಎರಡು ನಿಮಿಷ ಮೋದಿ ಪ್ಯಾರಾಗ್ಲೈಡಿಂಗ್ ಹಾರಾಟ ನಡೆಸಿದ್ದರು. ಮತ್ತೆ ಬರುತ್ತೇನೆ ಅಂತಲೂ ತಿಳಿಸಿದ್ದರು. ಆದರೆ ಅವರು ಗುಜರಾತ್ ಮುಖ್ಯಮಂತ್ರಿಯಾದ ಬಳಿಕ ಮತ್ತೆ ಸೋಲಾಂಗ್‌ಗೆ ಬರಲು ಆಗಲಿಲ್ಲ’’ ಎಂದು ಪ್ರಕಾಶ್ ಹೇಳಿದ್ದಾರೆ.
ಇದನ್ನೂ ಓದಿ:ಹೆಂಡತಿಯೊಂದಿಗೆ ಜಗಳ ಮಾಡಿಕೊಂಡ ನಟ ನೇಣಿಗೆ ಶರಣು..
ವಿಶ್ವದಲ್ಲೇ ಅತ್ಯಂತ ಎತ್ತರದ ಪ್ರದೇಶದಲ್ಲಿರುವ ರೋಹ್ಟಾಂಗ್ ಸುರಂಗದ ಉದ್ಘಾಟನೆಗಾಗಿ ಪ್ರಧಾನಿ ನರೇಂದ್ರ ಮೋದಿ ಅಕ್ಟೋಬರ್ 3ರಂದು ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡಲಿದ್ದು, ಈ ಹಿನ್ನೆಲೆಯಲ್ಲಿ ಬುಧಿ ಹಳೆಯ ನೆನಪುಗಳನ್ನು ಮೆಲುಕು ಹಾಕಿದ್ದಾರೆ.
ಶರ್ಮಾ ಐಪಿಎಸ್ ನಮ್ ಮನೆಗೆ ಕಾಫಿ ಕುಡಿಯೋಕೆ ಬಂದ್ರೆ ಈ ಅವಾಂತರ ನಿರೀಕ್ಷಿಸಿರಲಿಲ್ಲ : ಟಿವಿ ನಿರೂಪಕಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × one =
Remember me
