ನವದೆಹಲಿ: ಜನಸೇನಾ ನಾಯಕ ಪವನ್ ಕಲ್ಯಾಣ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಹೊಗಳಿದ್ದಾರೆ.
ಇದನ್ನೂ ಓದಿ:ಸತತ 8ನೇ ಬಾರಿಗೆ ಬದಲಾಗದ ರೆಪೋ ದರ: 6.5% ನಲ್ಲಿ ಮುಂದುವರಿಕೆ
ಇಲ್ಲಿ ಕುಳಿತಿರುವವರು ಪವನ್ ಅಲ್ಲ ತೂಫಾನು ಎಂದು ಅವರನ್ನು ವಿಶೇಷವಾಗಿ ಅಭಿನಂದಿಸಿದ್ದಾರೆ. ದಕ್ಷಿಣದ ರಾಜ್ಯಗಳನ್ನು ಪ್ರಸ್ತಾಪಿಸಿ ಎಪಿ ನಾಯಕರನ್ನು ಹೊಗಳಿದರು.
ಶುಕ್ರವಾರ(ಜೂ7)ಹಳೆಯ ಸಂಸತ್ ಭವನದಲ್ಲಿ ಎನ್ ಡಿಎ ಸಂಸದರ ಸಭೆ ನಡೆಯಿತು. ಬಿಜೆಪಿ ನಾಯಕರಾದ ಅಮಿತ್ ಶಾ, ರಾಜನಾಥ್ ಸಿಂಗ್ ಮತ್ತು ನಿತಿನ್ ಗಡ್ಕರಿ ಅವರು ಮೈತ್ರಿ ಲೋಕಸಭೆಯ ನಾಯಕರಾಗಿ ಮೋದಿ ಹೆಸರನ್ನು ಪ್ರಸ್ತಾಪಿಸಿದರು. ಭಾಗವಹಿಸಿದ ಪಕ್ಷಗಳು ಇದನ್ನು ಬೆಂಬಲಿಸಿ ಮೋದಿ ಅವಿರೋಧವಾಗಿ ಆಯ್ಕೆಯಾದರು ಎಂದು ಘೋಷಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮೋದಿ, ಆಂಧ್ರಪ್ರದೇಶದಲ್ಲಿ ಯಲ್ಲಿ ಸಾಧಿಸಿದ ಯಶಸ್ಸು ಜನರ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದರು.
ಚಂದ್ರಬಾಬು ಜೊತೆಗೂಡಿ ಐತಿಹಾಸಿಕ ಗೆಲುವು ಸಾಧಿಸಿದ್ದಾರೆ ಎಂದು ಸಭೆಯಲ್ಲಿ ಹಾಜರಿದ್ದ ಪವನ್ ಅವರನ್ನು ಅಭಿನಂದಿಸಿದರು.
ಅಂದು ಹಿಂದೂಗಳು ಮಾಡಿದ ಆ ಒಂದು ತಪ್ಪಿನಿಂದ ಸಿಯಾಲ್​ಕೋಟ್​ ಪಾಕ್​ ಪಾಲಾಯ್ತಂತೆ!; ವಿಡಿಯೋ ನೋಡಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + eighteen =
Remember me
