ನವದೆಹಲಿ:ಭಾರತದ ನೂತನ ಸಂಸತ್ ಭವನ ಕಟ್ಟಡ ಉದ್ಘಾಟನೆಗೊಳ್ಳುತ್ತಿದ್ದಂತೆ, ನಮ್ಮ ಹೃದಯ, ಮನಸ್ಸುಗಳು ಹೆಮ್ಮೆ ಮತ್ತು ಭರವಸೆಯಿಂದ ತುಂಬಿವೆ. ಈ ಅಪ್ರತಿಮ ಕಟ್ಟಡವು ಸಬಲೀಕರಣದ ತೊಟ್ಟಿಲಾಗಿರಲಿ. ಕನಸುಗಳನ್ನು ಸೃಷ್ಟಿಸಿ ಮತ್ತು ಅವುಗಳನ್ನು ಈಡೇರಿಸುವಂತಾಗಲಿ. ಇದು ನಮ್ಮ ರಾಷ್ಟ್ರವನ್ನು ಪ್ರಗತಿಯ ಹೊಸ ಎತ್ತರಕ್ಕೆ ಕೊಂಡೊಯ್ಯಲಿ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ, ಸಂತಸ ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ:ನೂತನ ಸಂಸತ್ ಭವನ ಉದ್ಘಾಟನೆ; ಫೋಟೋ ಝಲಕ್​ ಇಲ್ಲಿದೆ…
ಈಗಾಗಲೇ ಮೊದಲ ಹಂತದ ಉದ್ಘಾಟನಾ ಕಾರ್ಯಕ್ರಮ ಮುಕ್ತಾಯವಾಗಿದ್ದು, ಎರಡನೇ ಹಂತದ ಕಾರ್ಯಕ್ರಮ ಮಧ್ಯಾಹ್ನ 12 ಗಂಟೆಗೆ ಪುನರಾರಂಭವಾಗಲಿದೆ. ಮಧ್ಯಾಹ್ನ 12.30 ಲೋಕಸಭಾ ಸ್ಪೀಕರ್ ಭಾಷಣ ಮಾಡಲಿದ್ದು, ಆ ನಂತರ 1.10ಕ್ಕೆ ಸರಿಯಾಗಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಲಿದ್ದಾರೆ. ಆ ಬಳಕ 2 ಗಂಟೆಗೆ ಕಾರ್ಯಕ್ರಮ ಅಧಿಕೃತವಾಗಿ ಮುಕ್ತಾಯವಾಗಲಿದೆ.
ಹೊಸ ಸಂಸತ್​ ಭವನ ಉದ್ಘಟನಾ ಕಾರ್ಯಕ್ರಮ ಬೆಳಗ್ಗೆ 7.30 ರಿಂದ ಆರಂಭವಾಯಿತು. ಐತಿಹಾಸಿ ಸೆಂಗೋಲ್​ ಅನ್ನು ಪ್ರಧಾನಿ ಮೋದಿ ಅವರು ಲೋಕಸಭಾ ಸ್ಪೀಕರ್​ ಸ್ಥಾನದ ಸಮೀಪದಲ್ಲಿ ಪ್ರತಿಷ್ಠಾಪಿಸಿದ್ದಾರೆ. ಪೂಜಾ-ವಿಧಿವಿಧಾನಗಳು ನಡೆಯುತ್ತಿದ್ದು, ವಿವಿಧ ಧರ್ಮದ ಮುಖಂಡರು ಪ್ರಾರ್ಥನೆ ಸಲ್ಲಿಸುವ ಮೂಲಕ ಸೌಹಾರ್ದತೆಯ ಸಂದೇಶವನ್ನು ಸಾರಿದರು.
ಇದನ್ನೂ ಓದಿ:ನಾಮಫಲಕ ಅನಾವರಣದೊಂದಿಗೆ ಹೊಸ ಸಂಸತ್ ಭವನ ಉದ್ಘಾಟನೆ: ಗಮನ ಸೆಳೆದ ಸರ್ವಧರ್ಮ ಪ್ರಾರ್ಥನೆ ​
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × four =
Remember me
