ನ್ಯಾಷನಲ್ಆಪ್ಟಿಟ್ಯೂಡ್​ ಟೆಸ್ಟ್​ ಇನ್​ ಆರ್ಕಿಟೆಕ್ಟಚರ್​ (ಎನ್​ಎಟಿಎ-2020) ಪರೀಕ್ಷಾ ದಿನಾಂಕವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.
ಕರೊನಾ ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್​ಡೌನ್​ ಘೋಷಿಸಿರುವುದರಿಂದ ಪರೀಕ್ಷೆ ಮುಂದೂಡಲಾಗಿದೆ ಎಂದು ಪರೀಕ್ಷೆ ಆಯೋಜಿಸುವ ಸಂಸ್ಥೆಯಾದ ಕೌನ್ಸಿಲ್​ ಆಫ್​ ಆರ್ಕಿಟೆಕ್ಚರ್ಸ್​ (ಸಿಒಎ) ತಿಳಿಸಿದೆ. ಲಾಕ್​ಡೌನ್​ ಸ್ಥಗಿತಗೊಂಡ ಬಳಿಕ ಪರೀಕ್ಷಾ ದಿನಾಂಕಗಳನ್ನು ಘೋಷಿಸಲಾಗುವುದು ಎಂದು ಮಾಹಿತಿ ನೀಡಿದೆ.
ಅರ್ಜಿ ಸಲ್ಲಿಕೆ ದಿನಾಂಕವೂ ವಿಸ್ತರಣೆ:ಪರೀಕ್ಷೆ ದಿನಾಂಕ ಮುಂದೂಡಿಕೆಯಾಗಿರುವ ಕಾರಣದಿಂದ ಅರ್ಜಿ ಸಲ್ಲಿಕೆ ಅವಧಿಯನ್ನೂ ಸಂಸ್ಥೆ ವಿಸ್ತರಣೆ ಮಾಡಿದೆ. ಏಪ್ರಿಲ್​ 15ರವರೆಗೆ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದೆ. ಶುಲ್ಕ ಪಾವತಿಸಲು ಹಾಗೂ ಇಮೇಜ್​ಗಳನ್ನು ಅಪ್​ಲೋಡ್​ ಮಾಡಲು ಏಪ್ರಿಲ್​ 19ರವರೆಗೆ ಅವಕಾಶವಿದೆ. ಅರ್ಜಿ ತಿದ್ದುಪಡಿಗಾಗಿ ಏಪ್ರಿಲ್​ 20ರಿಂದ 22ರವರೆಗೆ ಸಮಯ ನೀಡಲಾಗಿದೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಬಗ್ಗೆ ವಿವಾದಾತ್ಮಕ ಟ್ವೀಟ್​ ಮಾಡಿದ ಆಪ್​ ಶಾಸಕನ ವಿರುದ್ಧ ಎಫ್ಐಆರ್​

300ಕಿ.ಮೀ ದೂರದ ಮನೆಗೆ ನಡೆದುಕೊಂಡು ಹೊರಟವನಿಗೆ ಏನಾಯ್ತು…

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:sixteen − eleven =
Remember me
