ನವದೆಹಲಿ :ನಾಳೆ ಆಚರಿಸಲಾಗುವ ರಾಷ್ಟ್ರೀಯ ವೈದ್ಯರ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ವೈದ್ಯ ಸಮುದಾಯವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಇಂಡಿಯನ್ ಮೆಡಿಕಲ್ ಅಸೋಸಿಯೇಷನ್(ಐಎಂಎ) ಆಯೋಜಿಸಿರುವ ಕಾರ್ಯಕ್ರಮದಲ್ಲಿ ಮಧ್ಯಾಹ್ನ 3 ಗಂಟೆಗೆ ಮೋದಿ ಅವರು ಭಾಷಣ ಮಾಡಲಿದ್ದಾರೆ.
ಖ್ಯಾತ ವೈದ್ಯ ಮತ್ತು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬಿಧನ್ ಚಂದ್ರ ರಾಯ್ ಅವರ ಜನ್ಮದಿನ ಮತ್ತು ಮರಣ ದಿನ ಎರಡೂ ಜುಲೈ 1 ಕ್ಕೆ ಸಲ್ಲುವುದರಿಂದ, ಈ ದಿನವನ್ನು ಡಾಕ್ಟರ್ಸ್​ ಡೇ ಆಗಿ ಆಚರಿಸಲಾಗುತ್ತದೆ. ಕಳೆದ ವರ್ಷದಿಂದ ಹಬ್ಬಿರುವ ಕರೊನಾ ಸಾಂಕ್ರಾಮಿಕವನ್ನು ಎದುರಿಸುವಲ್ಲಿ ವೈದ್ಯರ ಪ್ರಯಾಸದ ಬಗ್ಗೆ ಭಾರತ ಹೆಮ್ಮೆ ಪಡುತ್ತದೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.(ಏಜೆನ್ಸೀಸ್)
ಪ್ರಿಯಾಂಕಾ ಗಾಂಧಿಯೊಂದಿಗೆ ನವಜೋತ್​ ಸಿಂಗ್​ ಸಿಧು ಸುದೀರ್ಘ ಸಭೆ

ಐಸ್​ಕ್ರೀಂನಲ್ಲಿ ಇಲಿ ಪಾಷಾಣ ಬೆರೆಸಿದ ಕಿರಾತಕ! ಗಂಡಹೆಂಡತಿ ಜಗಳಕ್ಕೆ ಮಕ್ಕಳಿಗೆ ಸಜೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 4 =
Remember me
