ನವದೆಹಲಿ:ಕರೊನಾ ಸೋಂಕು ಪರೀಕ್ಷಿಸಲು ಈವರೆಗೆ ವಿದೇಶಿ ಕಿಟ್​ಗಳನ್ನೇ ಅವಲಂಬಿಸಿದ್ದ ಭಾರತವೀಗ ದೇಶೀಯವಾಗಿ ಕಿಟ್​ವೊಂದನ್ನು ಅಭಿವೃದ್ಧಿಪಡಿಸಿದೆ.
ಪುಣೆಯಲ್ಲಿರುವ ನ್ಯಾಷನಲ್​ ಇನ್​ಸ್ಟಿಟ್ಯೂಫ್​ ವೈರಾಲಜಿ ಕರೊನಾ ಪರೀಕ್ಷೆಗೆಂದೇ ವಿಶೇಷ ಕಿಟ್​ ತಯಾರಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್​ ಹೇಳಿದ್ದಾರೆ.
ಇದನ್ನೂ ಓದಿ;ಭಾರತದಲ್ಲೂ ಸಜ್ಜಾಗುತ್ತಿದೆ ಕೋವಿಡ್​19ಗೆ ರಾಮಬಾಣ
ಕೋವಿಡ್​ ಸೋಂಕು ಪತ್ತೆ ಹಾಗೂ ನಿಗಾವಣೆಯಲ್ಲಿ ಈ ಪರೀಕ್ಷಾ ಸಾಧನ ಮಹತ್ವಪೂರ್ಣ ಪಾತ್ರ ವಹಿಸಲಿದೆ. ಒಮದೇ ಬಾರಿಗೆ 90 ಮಾದರಿಗಳನ್ನು ಪರೀಕ್ಷಿಸುವ ಸಾಮರ್ಥ್ಯ ಈ ಕಿಟ್​ಗೆ ಇದೆ. ಅದು ಕೂಡ ಕೇವಲ 2.5 ತಾಸಿನಲ್ಲಿ ಕಾರ್ಯ ನೆರವೇರಿಸಲಿದೆ ಎಂದು ಅವರು ಹೇಳಿದ್ದಾರೆ.
ತ್ವರಿತವಾಗಿ ಕಾರ್ಯ ನಿರ್ವಹಿಸುವುದರಿಂದ ವೈದ್ಯರು ಅಗತ್ಯ ಮುಂಜಾಗರೂಕತಾ ಕ್ರಮಗಳನ್ನು ಆದಷ್ಟು ಬೇಗನೆ ಕೈಗೊಳ್ಳಲು ಸಾಧ್ಯವಾಗಲಿದೆ ಎಂದು ಹರ್ಷವರ್ಧನ್​ ತಿಳಿಸಿದ್ದಾರೆ.
ಮೇ 12ರಿಂದ ರೈಲುಗಳ ಸಂಚಾರ ಪುನರಾರಂಭ, ದೆಹಲಿಯಿಂದ ಬೆಂಗಳೂರಿಗೆ ಬರಲಿದೆ ವಿಶೇಷ ರೈಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + nine =
Remember me
