ಬೆಂಗಳೂರು:ರಾಷ್ಟ್ರೀಯ ಟೇಕ್ವಾಂಡೋ ಚಾಂಪಿಯನ್​ಷಿಪ್​ ನಡೆಸಲು ಗಡುವು ಹಾಕಿಕೊಳ್ಳಲಾಗಿದ್ದು, ಈ ಕುರಿತು ಕಾರ್ಯಕಾರಿ ಮಂಡಳಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಇಶಾರಿ ಕೆ. ಗಣೇಶ್ ಅಧ್ಯಕ್ಷತೆಯಲ್ಲಿ ಟೇಕ್ವಾಂಡೋ ಫೆಡರೇಷನ್ ಆಫ್ ಇಂಡಿಯಾದ ಕಾರ್ಯಕಾರಿ ಮಂಡಳಿ ಸಭೆ ನಡೆದಿದ್ದು, ಇದರಲ್ಲಿ ಮುಂದಿನ ಚಾಂಪಿಯನ್​ಷಿಪ್​ ಬಗ್ಗೆ ನಿರ್ಧಾರ ತಳೆಯಲಾಯಿತು.
ನ್ಯಾಷನಲ್ ಸಬ್ ಜೂನಿಯರ್, ನ್ಯಾಷನಲ್ ಕೆಡೆಟ್ ಚಾಂಪಿಯನ್​​ಷಿಪ್​, ನ್ಯಾಷನಲ್ ಸೀನಿಯರ್ ಚಾಂಪಿಯನ್​ಷಿಪ್​ ನಡೆಸುವ ಜವಾಬ್ದಾರಿಯನ್ನು ಒಡಿಶಾ, ತೆಲಂಗಾಣ, ಆಂಧ್ರಪ್ರದೇಶ ಹಾಗೂ ಪುದುಚೇರಿಯ ಅಸೋಸಿಯೇಷನ್​ಗಳಿಗೆ ನೀಡಲಾಯಿತು. ಅಲ್ಲದೆ 2023ರ ಮಾ. 31ರ ಒಳಗೆ ರಾಷ್ಟ್ರೀಯ ಟೇಕ್ವಾಂಡೋ ಚಾಂಪಿಯನ್​ಷಿಪ್​ ನಡೆಸಲು ಗಡುವು ಹಾಕಿಕೊಳ್ಳಲಾಗಿದೆ.

ಹರಿಯಾಣ ಅಸೋಸಿಯೇಷನ್ ಮುಂದಿನ ಫೆಡರೇಷನ್ ಕಪ್ ಆಯೋಜಿಸುವ ಕುರಿತು ತೀರ್ಮಾನವನ್ನೂ ಇದೇ ಸಂದರ್ಭದಲ್ಲಿ ತೆಗೆದುಕೊಳ್ಳಲಾಗಿದೆ. ಸೆಕ್ರೆಟರಿ ಜನರಲ್ ಮಂಗೇಶ್ಕರ್, ಮುಖ್ಯ ಆಡಳಿತಾಧಿಕಾರಿ ಟಿ.ಪ್ರವೀಣ್ ಕುಮಾರ್, ರಾಷ್ಟ್ರೀಯ ತಂಡದ ಕೋಚ್ ಹಾಗೂ ಆಯ್ಕೆ ಸಮಿತಿ ಮುಖ್ಯಸ್ಥ ಬಿ.ಎಮ್. ಕೃಷ್ಣಮೂರ್ತಿ ಸಭೆಯಲ್ಲಿದ್ದರು.
ಗಣಿತದ ಟೇಬಲ್​ ಹೇಳಿಲ್ಲ ಎಂದು ವಿದ್ಯಾರ್ಥಿ ಕೈಗೆ ಡ್ರಿಲ್ಲಿಂಗ್ ಮಷಿನ್ ಇಟ್ಟು ಗಾಯಗೊಳಿಸಿದ ಟೀಚರ್!
ಬೆಲ್ಜಿಯಂ ಬೆಡಗಿ ಜತೆ ಹಂಪಿ ಆಟೋಚಾಲಕನ ಮದ್ವೆ; 3 ವರ್ಷದ ಹಿಂದೆ ಗೈಡ್​ಗೆ ಫಿದಾ ಆಗಿದ್ದ ವಿದೇಶಿ ಯುವತಿ, ಇಂದು ಲಗ್ನ..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 7 =
Remember me
