ನವದೆಹಲಿ:ಮಾಜಿ ಕ್ರಿಕೆಟಿಗ ಹಾಗೂ ಕಾಂಗ್ರೆಸ್​​ ನಾಯಕ ನವಜೋತ್​ ಸಿಧುಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ ಸುಪ್ರೀಕೋರ್ಟ್​ ಗುರುವಾರ ಆದೇಶಿಸಿದೆ.ಮೂರು ದಶಕಗಳ ಬಳಿಕ ಇದೀಗ ನ್ಯಾಯಾಲಯ ಪ್ರಕರಣದ ತೀರ್ಪನ್ನು ಪ್ರಕಟಿಸಿದೆ.
1988ರಲ್ಲಿ ನಡೆದ ರಸ್ತೆ ಗಲಾಟೆ ಪ್ರಕರಣದಲ್ಲಿ ನವಜೋತ್​ ಸಿಂಗ್​ ಸಿಧು ಅಪರಾಧಿ ಎಂದು ಪರಿಗಣಿಸಿ ಜೈಲು ಶಿಕ್ಷೆ ವಿಧಿಸಿದೆ. ಈ ಗಲಾಟೆಯಲ್ಲಿ ಓರ್ವ ಮೃತಪಟ್ಟಿದ್ದ.ಇನ್ನು ಒಂದು ವರ್ಷದ ಜೈಲು ಶಿಕ್ಷೆ ಜತೆಗೆ 1 ಸಾವಿರ ರೂ. ದಂಡ ವಿಧಿಸಿದೆ.
ರಸ್ತೆ ಬದಿ ಪಾರ್ಕಿಂಗ್​ ವಿಚಾರದಲ್ಲಿ ಗುರ್ನಾಮ್​ ಸಿಂಗ್​ ಎಂಬುವವನಿಗೆ ಸಿಧು ಥಳಿಸಿದ್ದರು. ತೀವ್ರ ಹಲ್ಲೆಗೊಳಗಾದ ಈತ ಮೃತಪಟ್ಟಿದ್ದ.(ಏಜೆನ್ಸೀಸ್​)
ಭಾರೀ ಮಳೆಗೆ ಕುಸಿದ ಸೇತುವೆ : ಬೆಂಗಳೂರು-ಮೈಸೂರು ರಸ್ತೆಯಲ್ಲಿ ಟ್ರಾಫಿಕ್​ ಜಾಮ್​, ವಾಹನ ಸವಾರರ ಪರದಾಟ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 2 =
Remember me
