ಬೆಂಗಳೂರು:ಇತ್ತೀಚಿನ ದಿನಗಳಲ್ಲಿ ಖ್ಯಾತ ರಾಜಕೀಯ ನಾಯಕರು, ಕ್ರೀಡಾಪಟುಗಳು, ಸಂಗೀತಗಾರರು, ಚಿತ್ರರಂಗದ ಗಣ್ಯರ ಜೀವನ ಚರಿತ್ರೆ ಆಧಾರಿತ ಚಿತ್ರಗಳು ಬರುತ್ತಿವೆ. ಬಂದಿರುವ ಹಲವು ಚಿತ್ರಗಳು ಪ್ರೇಕ್ಷಕರ ಮನಸೂರೆಗೊಂಡಿವೆ. ಈ ಹಿನ್ನೆಲೆಯಲ್ಲಿ ಖ್ಯಾತ ಗಾಯಕಿ ಎಂ.ಎಸ್.ಸುಬ್ಬುಲಕ್ಷ್ಮಿ ಅವರ ಜೀವನ ಚರಿತ್ರೆ ಬೆಳ್ಳಿತೆರೆ ಮೇಲೆ ರೂಪುಗೊಳ್ಳಲಿದೆ.
ಇದನ್ನೂ ಓದಿ:ಅಮೆರಿಕದಲ್ಲಿ ಪುಂಡರ ಅಟ್ಟಹಾಸ.. ಹಾಲಿವುಡ್ ಖ್ಯಾತ ನಟನನ್ನು ಗುಂಡಿಕ್ಕಿ ಹತ್ಯೆ
ವಾಸ್ತವವಾಗಿ ಈ ಜೀವನಚರಿತ್ರೆಯ ಬಗ್ಗೆ ಸ್ವಲ್ಪ ಸಮಯದ ಹಿಂದೆ ಸುದ್ದಿ ಇತ್ತು. ಬಾಲಿವುಡ್ ನಟಿ ವಿದ್ಯಾ ಬಾಲನ್ ಈ ಚಿತ್ರದ ಪ್ರಮುಖ ಪಾತ್ರ ನಿರ್ವಹಿಸುತ್ತಾರೆ ಎನ್ನಲಾಗುತ್ತಿತ್ತು. ಆದರೆ, ಈಗ ಆ ಪಾತ್ರದಲ್ಲಿ ನಯನತಾರಾ ನಟಿಸಲಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು ಮೂಲದ ನಿರ್ಮಾಣ ಸಂಸ್ಥೆ ಈ ಯೋಜನೆಯನ್ನು ಕೈಗೆತ್ತಿಕೊಂಡಿದ್ದು. ಪ್ರಮುಖ ಪಾತ್ರಗಳಿಗೆ ನಯನತಾರಾ, ರಶ್ಮಿಕಾ ಮಂದಣ್ಣ, ತ್ರಿಶಾ ಕೃಷ್ಣನ್ ಮತ್ತು ಇತರರ ಹೆಸರನ್ನು ಪರಿಗಣಿಸುತ್ತಿದೆ. ಕನ್ನಡ, ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಚಿತ್ರೀಕರಣಗೊಳ್ಳಲಿರುವ ಈ ಚಿತ್ರದಲ್ಲಿ ನಯನತಾರಾ ಆಯ್ಕೆಗೆ ಆದ್ಯತೆ ನೀಡಲಾಗಿದೆ ಎಂದು ವರದಿಯಾಗಿದೆ.
ಸಿಂಬು ಚಿತ್ರದಲ್ಲಿ ಜಾನ್ವಿ, ಕಿಯಾರಾ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 3 =
Remember me
