ಮುಂಬೈ:ಬಾಲಿವುಡ್​ ನಟ ಶಾರುಖ್​ ಖಾನ್​ ಪುತ್ರ ಆರ್ಯನ್​ ಖಾನ್​ರನ್ನು ಬಂಧಿಸಲಾಗಿರುವ ಮುಂಬೈ ಕ್ರೂಸ್​ ಶಿಪ್​ ಡ್ರಗ್ಸ್​ ಕೇಸಿನ ತನಿಖೆಯ ಮುಂದಾಳತ್ವ ವಹಿಸಿರುವ ನಾರ್ಕೋಟಿಕ್ಸ್​ ಕಂಟ್ರೋಲ್ ಬ್ಯೂರೋ(ಎನ್​ಸಿಬಿ)ದ ವಲಯ ನಿರ್ದೇಶಕ ಸಮೀರ್ ವಾಂಖೇಡೆ ಹಲವು ಆರೋಪಗಳಿಗೆ ತುತ್ತಾಗಿದ್ದಾರೆ. ಇದೀಗ ಅವರ ಬಗ್ಗೆ ಹತ್ತು ವರ್ಷದ ಹಿಂದಿನ ಮತ್ತೊಂದು ವಿಷಯ ಜಾಹೀರಾಗಿದೆ.
2011 ನೇ ಇಸವಿಯಲ್ಲಿ ವಾಂಖೇಡೆ ಅವರು ಕಸ್ಟಮ್ಸ್​ ಸಹಾಯಕ ಕಮಿಷನರ್ ಆಗಿದ್ದಾಗ ಮುಂಬೈ ವಿಮಾನ ನಿಲ್ದಾಣದಲ್ಲಿ ಶಾರುಖ್​ ಖಾನ್​​ರನ್ನು ತಡೆಹಿಡಿದಿದ್ದರು. ಸುಮಾರು 20 ಬ್ಯಾಗ್​ಗಳನ್ನು ಹೊತ್ತು ತಂದಿದ್ದ ಶಾರುಖ್​ರನ್ನು ಗಂಟೆಗಟ್ಟಲೆ ವಿಚಾರಣೆ ನಡೆಸಲಾಗಿತ್ತು. ತದನಂತರ 1.5 ಲಕ್ಷ ರೂಪಾಯಿ ಕಸ್ಟಮ್ಸ್​ ಡ್ಯೂಟಿ ಕಟ್ಟಲು ಹೇಳಿ ಅವರನ್ನು ಹೋಗಲು ಬಿಡಲಾಗಿತ್ತು ಎಂದು ವರದಿಗಳು ತಿಳಿಸಿವೆ.(ಏಜೆನ್ಸೀಸ್)
ಬಿಜೆಪಿ ಜೊತೆ ಸೀಟು ಹಂಚಿಕೆಗೆ ಸಿದ್ಧ: ಕಾಂಗ್ರೆಸ್​ ತೊರೆದ ಮಾಜಿ ಸಿಎಂ ಉವಾಚ

ನದಿಯಲ್ಲಿ ಮೀನು ಹಿಡಿಯಲು ಹೋದ ಬಾಲಕನನ್ನು ಎಳೆದೊಯ್ದ ಮೊಸಳೆ

ಆರ್ಯನ್​ ಖಾನ್​ ಕೇಸಲ್ಲಿ 25 ಕೋಟಿ ರೂ. ವಸೂಲಿ ಆರೋಪ; ಎನ್​ಸಿಬಿ ಅಧಿಕಾರಿ ವಿರುದ್ಧ ತನಿಖೆ ಆರಂಭ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 10 =
Remember me
