ಬೆಂಗಳೂರು:ಟ್ರಾಲಿ ಬ್ಯಾಗ್​ನಲ್ಲಿ ಹೆರಾಯಿನ್ ಸಾಗಿಸುತ್ತಿದ್ದ 30 ವರ್ಷದ ಮಹಿಳೆ ಎನ್​ಸಿಬಿ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದು, ಇದೀಗ ಮಾದಕವಸ್ತು ಸಮೇತ ಪೊಲೀಸರ ವಶವಾಗಿದ್ದಾಳೆ. ಜಿಂಬಾಬ್ವೆಯ ಶೆರಾನ್ ಚಿಗ್ವಾ ಬಂಧಿತ ಆರೋಪಿ.
ಜೋಹಾನ್ಸ್‌ಬರ್ಗ್‌‌ನಿಂದ ಕೊಚ್ಚಿಗೆ ಬಂದಿಳಿದ ಜಿಂಬಾಬ್ವೆ ಮೂಲದ ಈ ಮಹಿಳೆಯನ್ನು ಚೆನ್ನೈ ವಲಯದ ಎನ್​ಸಿಬಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಈಕೆ ಟ್ರಾಲಿ ಬ್ಯಾಗ್​ನಲ್ಲಿ ಹೆರಾಯಿನ್​ನನ್ನು ತುಂಬಿಸಿಕೊಂಡು ಅದನ್ನು ದೆಹಲಿಗೆ ತಲುಪಿಸಲು ಮುಂದಾಗಿದ್ದಳು.
ಇದನ್ನೂ ಓದಿ:ಹೆಂಡತಿಗೆ ಕಿರುಕುಳ ಕೊಟ್ಟು ಸಾವು ತಂದುಕೊಂಡ ಗಂಡ; ಆಕೆ ಹೊಡೆಯಿರಿ ಎಂದಳು, ಅವರಿಬ್ಬರು ಕೊಂದೇ ಬಿಟ್ಟರು…
ನೈಜೀರಿಯಾ ಮೂಲದ ವ್ಯಕ್ತಿಯಿಂದ ಪಡೆದಿದ್ದ ಈ ಮಾದಕವಸ್ತುವನ್ನು ಬೆಂಗಳೂರು ಮಾರ್ಗವಾಗಿ ದೆಹಲಿಗೆ ಪ್ರಯಾಣಿಸುವ ಮುನ್ನವೇ ಎನ್​ಸಿಬಿ ಅಧಿಕಾರಿಗಳು ಈಕೆಯನ್ನು ಬಂಧಿಸಿದ್ದಾರೆ. ವಶಪಡಿಸಿಕೊಂಡಿರುವ ಬ್ಯಾಗ್​ನಲ್ಲಿ 2.91 ಕೆ.ಜಿ. ಹೆರಾಯಿನ್ ಇದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಭಾರಿ ಪ್ರಮಾಣದ ಗಾಂಜಾ ವಶ; ಎನ್​ಸಿಬಿ ಅಧಿಕಾರಿಗಳ ಕಾರ್ಯಾಚರಣೆಯಲ್ಲಿ ಇದು ಈ ವರೆಗಿನ ದಾಖಲೆ!

ಕೆಎಸ್​ಆರ್​ಟಿಸಿ ಬಸ್​ನಲ್ಲಿ ಹಾವು!; ಲಾಕ್​ಡೌನ್​ ಇಫೆಕ್ಟ್​, ಚಾಲಕರಲ್ಲಿ ಭಯ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 − 6 =
Remember me
