ನವದೆಹಲಿ:ಲಾಕ್​ಡೌನ್​ 4.0 ಹೊಸ ನಿಯಮಗಳೊಂದಿಗೆ ಜಾರಿಯಾಗಲಿದೆ. ಹಲವು ಸಡಿಲಿಕೆಗಳಾಗಲಿವೆ, ಸಾರ್ವಜನಿಕ ಸಾರಿಗೆಗಳಿಗೆ ಅವಕಾಶ ಸಿಗಲಿದೆ, ರೆಸ್ಟೋರೆಂಟ್​, ಶಾಪಿಂಗ್​ ಮಾಲ್​ಗಳು ಮತ್ತೆ ತೆರೆಯಲಿವೆ ಎಂಬಿತ್ಯಾದಿ ಚರ್ಚೆ, ಆಶಯಗಳ ಮಧ್ಯೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಇಂದು ಹೊಸ ಆದೇಶವನ್ನು ಪ್ರಕಟಿಸಿದೆ.
ಇದನ್ನೂ ಓದಿ:ರಾಜಧಾನಿ ಸ್ಪೆಶಲ್​ ರೈಲುಗಳಿಂದ 5 ದಿನದಲ್ಲಿ ಬಂದ ಆದಾಯದ ವಿವರ ಇಲ್ಲಿದೆ ನೋಡಿ
ಸದ್ಯ ಇರುವ ಲಾಕ್​ಡೌನ್​ ಅವಧಿಯನ್ನು ಇನ್ನೂ ಎರಡುವಾರಗಳ ಕಾಲ ಅಂದರೆ ಮೇ 31ರವರೆಗೆ ವಿಸ್ತರಣೆ ಮಾಡಿ ಎನ್​ಡಿಎಂಎ ಆದೇಶ ನೀಡಿದೆ.
ಉನ್ನತ ವಿಪತ್ತು ನಿರ್ವಹಣಾ ಸಂಸ್ಥೆಯಾಗಿರುವ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಗೃಹ ಸಚಿವಾಲಯಕ್ಕೆ ನೀಡಿದ ಶಿಫಾರಸುಗಳ ಅನ್ವಯ ಈ ಆದೇಶ ಪ್ರಕಟವಾಗಿದೆ. ದೇಶದಲ್ಲಿ ಕೊವಿಡ್​-19 ತಡೆಗಟ್ಟಲು ಇನ್ನೂ ಹೆಚ್ಚಿನ ನಿಯಂತ್ರಣಾ ಕ್ರಮಗಳು ಅಗತ್ಯ ಇರುವ ಕಾರಣ ಲಾಕ್​ಡೌನ್​ ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ಪ್ರಾಧಿಕಾರ ತಿಳಿಸಿದೆ. (ಏಜೆನ್ಸೀಸ್)
ಇದನ್ನೂ ಓದಿ:ಗಿಟಾರ್​ ನುಡಿಸಿ ರೈಲು ಪ್ರಯಾಣಿಕರನ್ನು ರಂಜಿಸಿದ ಕರೊನಾ ಸೇನಾನಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × three =
Remember me
