ಶ್ರೀನಗರ:ಕೇಂದ್ರಾಡಳಿತ ಪ್ರದೇಶಗಳಾದ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್​ನಲ್ಲಿ 30,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ರಾಷ್ಟ್ರೀಯ ಕೆಡೆಟ್​ ಕೋರ್​ಗೆ (ಎನ್​ಸಿಸಿ) ಸೇರ್ಪಡೆಗೊಂಡಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಜಮ್ಮು ಹೊರವಲಯದ ನಗ್ರೋತಾದಲ್ಲಿ ಎನ್​ಸಿಸಿ ಕೆಡೆಟ್​ಗಳಿಗೆ ಏರ್ಪಡಿಸಲಾಗಿರುವ ಶಿಬಿರಕ್ಕೆ ಎನ್​ಸಿಸಿ ಹೆಚ್ಚುವರಿ ಮಹಾ ನಿರ್ದೇಶಕರಾದ ಮೇಜರ್​ ಜನರಲ್​ ಆರ್​.ಕೆ. ಸಚ್​ದೇವ್​ ಭೇಟಿ ನೀಡಿ ಪರಿಶೀಲಿಸಿದರು. ಎನ್​ಸಿಸಿ ಕೆಡೆಟ್​ಗಳು “ಏಕ್​ ಭಾರತ್​, ಶ್ರೇಷ್ಠ ಭಾರತ್​’ ಶಿರೋನಾಮೆಯ ಈ ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ. ಈ ವರ್ಷವೊಂದೇ ಜಮ್ಮು, ಕಾಶ್ಮೀರ ಮತ್ತು ಲಡಾಖ್​ನಲ್ಲಿ ಸುಮಾರು 30,000 ಎನ್​ಸಿಸಿ ಕೆಡೆಟ್​ಗಳು ನೋಂದಾಯಿಸಿಕೊಂಡಿದ್ದಾರೆ ಎಂದು ಸಚ್​ದೇವ್​ ತಿಳಿಸಿದರು.
400 ಎನ್​ಸಿಸಿ ಕೆಡೆಟ್​ಗಳು ಅಗ್ನೀವಿರರಾಗಿ ಸೇರ್ಪಡೆಗೊಂಡಿದ್ದು, 57 ಮಂದಿಯನ್ನು ಜಮ್ಮು&ಕಾಶ್ಮೀರ ಪೊಲೀಸ್​ ಹಾಗೂ ಕೇಂದ್ರೀಯ ಸಶಸ್ತ್ರ ಪೊಲೀಸ್​ ಪಡೆಗಳಿಗೆ ನೇಮಕ ಮಾಡಿಕೊಳ್ಳಲಾಗಿದೆ ಎಂದು ಅವರು ವಿವರಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + four =
Remember me
