ನವದೆಹಲಿ:ವೈದ್ಯಕೀಯ ಕೋರ್ಸ್​ಗಳಿಗೆ ನಡೆಸಲಾಗುವ ರಾಷ್ಟ್ರೀಯ  ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯ (NEET) ಫಲಿತಾಂಶ ಪ್ರಕಟಗೊಂಡಿದೆ. ನ್ಯಾಷನಲ್ ಬೋರ್ಡ್ ಆಫ್ ಎಕ್ಸಾಮಿನೇಷನ್ಸ್ ಇನ್ ಮೆಡಿಕಲ್ ಸೈನ್ಸಸ್ (NBEMS) ಫಲತಾಂಶಗಳನ್ನು ಪ್ರಕಟಿಸಿದೆ.
ವೈದ್ಯಕೀಯ ಪ್ರವೇಶ ಪರೀಕ್ಷೆಗೆ ನೋಂದಾಯಿಸಿದ ಅರ್ಜಿದಾರರು ತಮ್ಮ ಫಲಿತಾಂಶಗಳನ್ನುhttps://natboard.edu.in/ಪ್ರಕಟಗೊಂಡಿದ್ದು, ಎಲ್ಲ ಅಭ್ಯರ್ಥಿಗಳ ಅಂಕಗಳನ್ನು ಮಂಡಳಿಯು ಪ್ರಕಟಿಸಿದ್ದು,, ಸಮಗ್ರ ಸ್ಕೋರ್ ಕಾರ್ಡ್‌ಗಳನ್ನು ನಂತರ ನೀಡಲಾಗುವುದು ಎಂದು ತಿಳಿಸಿದೆ.
NEET PG 2024 Result is out.#NEETPG#MD_MS_DNB#NEET2024#NBE#NBEMS#NEETresultpic.twitter.com/iEgnW9Krg4
ಇದನ್ನೂ ಓದಿ:VIDEO| ಕಲ್ಕತ್ತಾದಲ್ಲಿ ಏನಾಯಿತೋ, ನಿಮಗೆ ಹಾಗೆ ಮಾಡ್ತೇನೆ; ವಿದ್ಯಾರ್ಥಿನಿಯರಿಗೆ ಬೆದರಿಕೆ ಹಾಕಿದ ಆಟೋ ಚಾಲಕ
ಸಾಮಾನ್ಯ, ಇಡಬ್ಲ್ಯುಎಸ್‌, ಸಾಮಾನ್ಯ-ಪಿಡಬ್ಲ್ಯುಬಿಡಿ, ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಸೇರಿದಂತೆ ವಿವಿಧ ವಿಭಾಗಗಳ ಅಭ್ಯರ್ಥಿಗಳ ಎಂಡಿ, ಎಂಎಸ್, ಡಿಎನ್‌ಬಿ ಮತ್ತು ಡಿಪ್ಲೊಮಾ ಪ್ರೋಗ್ರಾಂಗಳ ಪ್ರವೇಶ ಪರೀಕ್ಷೆಯ ಫಲಿತಾಂಶಗಳ ಜತೆಗೆ ನೀಟ್ ಪಿಜಿ ಕಟ್-ಆಫ್ ಅಂಕಗಳನ್ನೂ ಎನ್‌ಬಿಇಎಂಎಸ್‌ ಬಿಡುಗಡೆ ಮಾಡಿದೆ.
ನೀಟ್ ಪಿಜಿ 2024 ಪರೀಕ್ಷೆಯನ್ನು ಆಗಸ್ಟ್ 11ರಂದು ದೇಶದ 170 ನಗರಗಳ 416 ಕೇಂದ್ರಗಳಲ್ಲಿ ಎರಡು ಪಾಳಿಗಳಲ್ಲಿ ನಡೆಸಲಾಯಿತು. ಸುಮಾರು 2,28,540 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:4 × 3 =
Remember me
